By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತಕ್ಕೆ 5% ರಿಯಾಯಿತಿಯಲ್ಲಿ ತೈಲ ಪೂರೈಕೆ ಮಾಡುವುದಾಗಿ ರಷ್ಯಾ ಘೋಷಣೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಭಾರತಕ್ಕೆ 5% ರಿಯಾಯಿತಿಯಲ್ಲಿ ತೈಲ ಪೂರೈಕೆ ಮಾಡುವುದಾಗಿ ರಷ್ಯಾ ಘೋಷಣೆ
ವಿದೇಶ-InternationalLatest

ಭಾರತಕ್ಕೆ 5% ರಿಯಾಯಿತಿಯಲ್ಲಿ ತೈಲ ಪೂರೈಕೆ ಮಾಡುವುದಾಗಿ ರಷ್ಯಾ ಘೋಷಣೆ

Amid Trump Tariff Tensions: Russia offers 5% discount on oil to India

Published August 21, 2025
Share
1 Min Read
Vladimir Putin PM Modi
SHARE

ಮಾಸ್ಕೋ: ಟ್ರಂಪ್ ಸುಂಕದ ಉದ್ವಿಗ್ನತೆ ನಡುವೆ ಭಾರತಕ್ಕೆ ತೈಲದ ಮೇಲೆ 5% ರಿಯಾಯಿತಿ ನೀಡಲಾಗುವುದು ಎಂದು ರಷ್ಯಾ ಘೋಷಿಸಿದೆ. ಭಾರತಕ್ಕೆ ರಷ್ಯಾದ ಉಪ ವ್ಯಾಪಾರ ಪ್ರತಿನಿಧಿ ಎವ್ಗೆನಿ ಗ್ರಿವಾ, ಭಾರತಕ್ಕೆ ರಷ್ಯಾದ ಕಚ್ಚಾ ತೈಲ ಖರೀದಿಯ ಮೇಲೆ ಮಾತುಕತೆಗೆ ಒಳಪಟ್ಟು ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜಕೀಯ ಪರಿಸ್ಥಿತಿಯ ಹೊರತಾಗಿಯೂ, ಭಾರತವು ಸರಿಸುಮಾರು ಅದೇ ಮಟ್ಟದ ತೈಲವನ್ನು ಆಮದು ಮಾಡಿಕೊಳ್ಳುತ್ತದೆ ಎಂದು ಗ್ರಿವಾ ತಿಳಿಸಿದ್ದಾರೆ. ರಿಯಾಯಿತಿಗಳಿಗೆ ಸಂಬಂಧಿಸಿದಂತೆ, ಇದು ವಾಣಿಜ್ಯ ರಹಸ್ಯವಾಗಿದೆ. ಏಕೆಂದರೆ ಇದು ಸಾಮಾನ್ಯವಾಗಿ ಉದ್ಯಮಿಗಳ ನಡುವಿನ ಸಂಭಾಷಣೆ ಎಂದು ಹೇಳಿದ್ದಾರೆ.

ರಷ್ಯಾದ ಉಪ ಮುಖ್ಯಸ್ಥ ಮಿಷನ್ ರೋಮನ್ ಬಾಬುಷ್ಕಿನ್ ಮಾತನಾಡಿ, ಭಾರತಕ್ಕೆ ಇದು ಸವಾಲಿನ ಪರಿಸ್ಥಿತಿ. ಆದರೂ, ನಮಗೆ ನಮ್ಮ ಸಂಬಂಧಗಳಲ್ಲಿ ನಂಬಿಕೆ ಇದೆ. ಬಾಹ್ಯ ಒತ್ತಡದ ಹೊರತಾಗಿಯೂ ಭಾರತ-ರಷ್ಯಾ ಇಂಧನ ಸಹಕಾರ ಮುಂದುವರಿಯುತ್ತದೆ ಎಂದು ನಮಗೆ ವಿಶ್ವಾಸವಿದೆಯೆಂದು ಆಶಯ ವ್ಯಕ್ತಪಡಿಸಿದ್ದಾರೆ.

ರಷ್ಯಾ ತೈಲವನ್ನು ಖರೀದಿಸುವ ಮೂಲಕ ಉಕ್ರೇನ್‌ನಲ್ಲಿ ಯುದ್ಧಕ್ಕೆ ಭಾರತ ಹಣಕಾಸು ಒದಗಿಸುತ್ತಿದೆ ಎಂದು ಅಮೆರಿಕ ಆರೋಪಿಸಿದೆ. ರಷ್ಯಾದಿಂದ ತೈಲ ಖರೀದಿಸಿದ್ದಕ್ಕಾಗಿ ಭಾರತದ ಮೇಲೆ ಶೇ.50 ರಷ್ಟು ಸುಂಕವನ್ನು ವಿಧಿಸಿದೆ. ಭಾರತವು ರಷ್ಯಾದ ತೈಲಕ್ಕೆ ಜಾಗತಿಕ ಕ್ಲಿಯರಿಂಗ್ ಹೌಸ್ ಆಗಿ ಕಾರ್ಯನಿರ್ವಹಿಸುತ್ತದೆ. ನಿರ್ಬಂಧಿತ ಕಚ್ಚಾ ತೈಲವನ್ನು ಹೆಚ್ಚಿನ ಮೌಲ್ಯದ ರಫ್ತುಗಳಾಗಿ ಪರಿವರ್ತಿಸುತ್ತದೆ. ಮಾಸ್ಕೋಗೆ ಅಗತ್ಯವಿರುವ ಡಾಲರ್‌ಗಳನ್ನು ನೀಡುತ್ತದೆ ಎಂದು ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ ಆರೋಪಿಸಿದ್ದರು.

You Might Also Like

ಬೆಂಗಳೂರಲ್ಲಿ ಪಿಒಪಿ ಗಣೇಶ ಮೂರ್ತಿಗಳ ದರ್ಬಾರ್, ಮೂಕ ಪ್ರೇಕ್ಷಕರಾದ ಅಧಿಕಾರಿಗಳು

ಅಸ್ಸಾಂನಲ್ಲಿ 4.2 ತೀವ್ರತೆಯ ಭೂಕಂಪ

ಹಾಸನಾಂಬಾ ದರ್ಶನಕ್ಕೆ ನೂಕುನುಗ್ಗಲು, ಹಾಸನ-ಬೆಂಗಳೂರು ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

ಪತಿಯನ್ನ ಅನ್‌ಫಾಲೋ, ಡಿಪಿ ತೆಗೆದ ವಿಜಯಲಕ್ಷ್ಮಿ- ಇಂದು ಇನ್‌ಸ್ಟಾದಿಂದಲ್ಲೇ ದೂರ

ಸಾರಿಗೆ ನೌಕರರಿಗೆ ವಾಟಾಳ್ ಬೆಂಬಲ : ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌

TAGGED:#russiaTrump Tariff
Share This Article
Facebook Copy Link Print
Previous Article Nikki Haley ‘ಭಾರತವನ್ನು ಶತ್ರುರಾಷ್ಟ್ರದಂತೆ ನಡೆಸಿಕೊಳ್ಳಬೇಡಿ : ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ
Next Article BREAKING : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up