By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಹುಲ್ ಬಾಬಾ, ನಿಮ್ಮ ನಾಲ್ಕನೇ ತಲೆಮಾರಿನವರು ಕೂಡ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ : ಅಮಿತ್ ಶಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಾಹುಲ್ ಬಾಬಾ, ನಿಮ್ಮ ನಾಲ್ಕನೇ ತಲೆಮಾರಿನವರು ಕೂಡ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ : ಅಮಿತ್ ಶಾ

BlogMain PostTop Storiesರಾಷ್ಟ್ರೀಯ-National

ರಾಹುಲ್ ಬಾಬಾ, ನಿಮ್ಮ ನಾಲ್ಕನೇ ತಲೆಮಾರಿನವರು ಕೂಡ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ : ಅಮಿತ್ ಶಾ

Amit Shah Warns Rahul Gandhi: "Even Your 4th-Generation Can't..."

Published November 9, 2024
Share
1 Min Read
Amit Shah And Rahul Gandhi
SHARE

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ, ನಿಮ್ಮ ನಾಲ್ಕನೇ ತಲೆಮಾರಿನವರು ಕೂಡ 370ನೇ ವಿಧಿಯನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ನಿಮ್ಮ ನಾಲ್ಕನೇ ತಲೆಮಾರಿನವರು ಕೂಡ 370ನೇ ವಿಧಿಯನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡುತ್ತೇನೆ ಎಂದು ಅಮಿತ್ ಶಾ ಗುಡುಗಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಅವಮಾನಿಸಿದ್ದಾರೆ ಮತ್ತು ಅಪಹಾಸ್ಯ ಮಾಡಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಸಂವಿಧಾನವನ್ನು ಅಪಹಾಸ್ಯ ಮಾಡಬೇಡಿ. ಇದು ನಂಬಿಕೆಯ ಪ್ರಶ್ನೆಯಾಗಿದೆ.ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಬಿ.ಆರ್ ಅಂಬೇಡ್ಕರ್ ಮತ್ತು ಸಂವಿಧಾನ ರಚನಾ ಸಭೆಗೆ ಅವಮಾನ ಮಾಡಿದ್ದೀರಿ ಎಂದು ಅಮಿತ್ ಶಾ ಹೇಳಿದ್ದಾರೆ.

ಬೆಂಗಳೂರಲ್ಲಿ ಜೋಡಿ ಕೊಲೆ, ಶೆಡ್‌ನಲ್ಲಿ ಇಬ್ಬರ ಭೀಕರ ಹತ್ಯೆ

ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ಅಪಹಾಸ್ಯ ಮಾಡಿದೆ ಎಂದು ಪಲಮುದಲ್ಲಿ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಆರೋಪಿಸಿದ್ದಾರೆ. ನವೆಂಬರ್ 26ನ್ನು ಸಂವಿಧಾನ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದಿದ್ದಾರೆ. .

ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೊಳಿಸಲು ಬಿಜೆಪಿ ಎಂದಿಗೂ ಕಾಂಗ್ರೆಸ್‌ಗೆ ಅವಕಾಶ ನೀಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

You Might Also Like

ನ.17ರಿಂದ ಶಬರಿಮಲೆ ಯಾತ್ರೆ ಆರಂಭ, ಪ್ರತಿದಿನ 70 ಸಾವಿರ ಯಾತ್ರಿಕರಿಗೆ ಬುಕ್ಕಿಂಗ್ ವ್ಯವಸ್ಥೆ

ಅಂಕೋಲಾ ಗುಡ್ಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ದೆಹಲಿಯ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂವರು ಶವಗಳು ಪತ್ತೆ

ಲಾರೆನ್ಸ್ ಬಿಷ್ಣೋಯ್ ಎನ್​​ಕೌಂಟರ್​​ ಮಾಡುವವರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನೆ ಅಧ್ಯಕ್ಷ

IPL 2024: KKRಗೆ ಸೋತ ಹೈದರಾಬಾದ್‌, 2024 ರ ಐಪಿಲ್‌ ಪಟ್ಟ ಗಿಟ್ಟಿಸಿಕೊಂಡ ಕೆಕೆಆರ್‌

TAGGED:Amit ShahArticle 370Rahul Gandhi
Share This Article
Facebook Copy Link Print
Previous Article Double Murder ಬೆಂಗಳೂರಲ್ಲಿ ಜೋಡಿ ಕೊಲೆ, ಶೆಡ್‌ನಲ್ಲಿ ಇಬ್ಬರ ಭೀಕರ ಹತ್ಯೆ
Next Article BJP worker found dead inside party office in India`s West Bengal, woman arrested ಪಕ್ಷದ ಕಚೇರಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಶವ ಪತ್ತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up