ಆನೇಕಲ್: ರಾಜ್ಯದಲ್ಲಿ ದಿನೇ ದಿನೇ ಹೆಣ್ಣು ಮಕ್ಕಳ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆಯಷ್ಟೇ ಮನೆ ಬಾತ್‌ರೂಂನಲ್ಲಿ (Bathroom) ಯುವತಿ ಶವ ಪತ್ತೆಯಾಗಿತ್ತು. ಇದೀಗ ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ (Engeneering) ಕಾಲೇಜಿನ ವಿದ್ಯಾರ್ಥಿ (Student) ನೇಣು ಬಿಗಿದ ಸ್ಥತಿಯಲ್ಲಿ ಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ (18) ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ. ಇದನ್ನೂ ಓದಿ: ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದ ಚಾಲಕ ಅರೆಸ್ಟ್ – ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ
ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯರ‍್ಥಿಗಳು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಸರ‍್ಯನಗರ ಪೊಲೀಸರು ಭೇಟಿ ನೀಡಿದ್ದಾರೆ. ಇದನ್ನೂ ಓದಿ: KSRTC ಬಸ್ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್
ಮರಣೋತ್ತರ ಪರೀಕ್ಷೆಯ ನಂತರ ಇದು ಆತ್ಮಹತ್ಯೆಯೋ? ಕೊಲೆಯೋ ಎನ್ನುವುದು ತಿಳಿದು ಬರಬೇಕಿದೆ. ಇದನ್ನೂ ಓದಿ: ವಾರದ ನಂತರ ಮತ್ತೆ ಮಂತ್ರಿ ಮಾಲ್ ಓಪನ್; ಕೋರ್ಟ್ ಸೂಚನೆಯಂತೆ ಬೀಗ ತೆಗೆದ ಬಿಬಿಎಂಪಿ

