ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
ಬೆಂಗಳೂರು: ಆಂಧ್ರಪ್ರದೇಶ ರಾಜ್ಯದ ಉಪಮುಖ್ಯಮಂತ್ರಿ ಜನಸೇವಾ ಪಕ್ಷದ ಮುಖಂಡ ಪವನ್ ಕಲ್ಯಾಣ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದರು. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಗೃಹ ಕಛೇರಿ ಕೃಷ್ಣದಲ್ಲಿ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ಜನಸೇವಾ ಪಕ್ಷದ ನಾಯಕ ಪವನ್ ಕಲ್ಯಾಣ್ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲ ಸಮಯ … Continue reading ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
Copy and paste this URL into your WordPress site to embed
Copy and paste this code into your site to embed