“ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬ ಬಳಸಿದ್ದರು” : ಆಂಧ್ರ ಸಿಎಂ ನಾಯ್ಡು ಗಂಭೀರ ಆರೋಪ
ಅಮರಾವತಿ : “ ಹಿಂದಿನ ವೈ.ಎಸ್.ಜಗನ್ ಸರ್ಕಾರದ ಅವಧಿಯಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು” ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ಬುಧವಾರ ನಡೆದಿದ್ದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ನಾಯ್ಡು, ಕಳೆದ ಐದು ವರ್ಷಗಳಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯದ ಪಾವಿತ್ರ್ಯತೆಯನ್ನು ಎಷ್ಟು ಸಾಧ್ಯವೋ ಅಷ್ಟು ಕೆಡಿಸಲಾಗಿತ್ತು. ಭಕ್ತಾದಿಗಳಿಗೆ ದೇವಾಲಯ ನೀಡುವ ಅನ್ನದಾನದ ಗುಣಮಟ್ಟದ ವಿಚಾರದಲ್ಲೂ ಜಗನ್ ಸರ್ಕಾರ ರಾಜಿ ಮಾಡಿಕೊಂಡಿತ್ತು ಎಂದು ಚಂದ್ರಬಾಬು … Continue reading “ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬ ಬಳಸಿದ್ದರು” : ಆಂಧ್ರ ಸಿಎಂ ನಾಯ್ಡು ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed