By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾರಕಾಸ್ತ್ರಗಳಿಂದ ಕೊಚ್ಚಿ ಆನೇಕಲ್ ಪುರಸಭೆ ಸದಸ್ಯ ಸ್ಕ್ರ್ಯಾಪ್‌ ರವಿ ಭೀಕರ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಾರಕಾಸ್ತ್ರಗಳಿಂದ ಕೊಚ್ಚಿ ಆನೇಕಲ್ ಪುರಸಭೆ ಸದಸ್ಯ ಸ್ಕ್ರ್ಯಾಪ್‌ ರವಿ ಭೀಕರ ಹತ್ಯೆ

BlogCrimeLatestMain PostTop Storiesಬೆಂಗಳೂರು ಗ್ರಾಮಾಂತರ

ಮಾರಕಾಸ್ತ್ರಗಳಿಂದ ಕೊಚ್ಚಿ ಆನೇಕಲ್ ಪುರಸಭೆ ಸದಸ್ಯ ಸ್ಕ್ರ್ಯಾಪ್‌ ರವಿ ಭೀಕರ ಹತ್ಯೆ

Murder

Published July 25, 2024
Share
1 Min Read
Anekal municipality member Scrap Ravi was brutally murdered
SHARE

ಆನೇಕಲ್: ನಡುರಸ್ತೆಯಲ್ಲೇ ಪುರಸಭಾ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆನೇಕಲ್ ಪಟ್ಟಣದ ಬಹದ್ದೂರ್ ಪುರ ಬಳಿ ಜರುಗಿದೆ. ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್‌ ರವಿ ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ರವಿ ಆನೇಕಲ್‌ ಪುರಸಭೆಯ 22ನೇ ವಾರ್ಡ್‌ ಸದಸ್ಯರಾಗಿದ್ದರು.

ಹೊಂಚು ಹಾಕಿ ರವಿ ಅಡ್ಡಗಟ್ಟಿ ಮಾರಕಸ್ತ್ರದಿಂದ ಹಲ್ಲೆ ಮಾಡಲಾಗಿದೆ. ಕೊಲೆ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಕಳೆದ 15 ದಿನದಿಂದ ಲಾಂಗ್ ಹಿಡಿದು ಯುವಕರು ಓಡಾಡುತ್ತಿದ್ದರು. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿ ಎಚ್ಚರಿಸಿತ್ತು..ಅದೇ ಯುವಕರಿಂದ ಇಂದು ಪುರಸಭಾ ಸದಸ್ಯರ ಕೊಲೆ ನಡೆದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಪೊಲೀಸರ ಮುಂದೆ ವಾರ್ನಿಂಗ್ ಕೊಟ್ಟ ಒಂದೇ ವಾರಕ್ಕೆ ರವಿ ಅಲಿಯಾಸ್ ಸ್ಕ್ರಾಪ್ ರವಿಯ ಮರ್ಡರ್ ಆಗಿದೆ. ಸ್ಮಶಾನ ಜಾಗ ಒತ್ತುವರಿ ವಿಚಾರಕ್ಕೆ ರವಿಗೆ ನಾಗರಾಜ್ ಇತರರ ಜೊತೆ ಮನಸ್ತಾಪ ಇತ್ತು. ಸ್ಮಶಾನ ಜಾಗಕ್ಕಾಗಿ ಮೃತ ರವಿ ಹೋರಾಟ ಮಾಡುತ್ತಿದ್ದ. ಇದೇ ವಿಚಾರಕ್ಕೆ ರಮೇಶ @ ಬಾತು ಅಂಡ್ ಗ್ಯಾಂಗ್‌ನಿಂದ ಕೊಲೆ ಮಾಡಲಾಗಿದೆ ಎಂದು ಮೃತ ರವಿ ಕುಟುಂಬದವರು ಆರೋಪ ಮಾಡಿದ್ದಾರೆ.

‘ಮಾರ್ಟಿನ್’ ಚಿತ್ರದಲ್ಲಿ ಬಾಲಿವುಡ್ ನಟ

ಸದ್ಯ ರವಿ ಪಾರ್ಥಿವ ಶರೀರವನ್ನು ಆನೇಕಲ್‌ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

You Might Also Like

ಶಿವನ ದೇವಾಲಯಕ್ಕಾಗಿ ಥೈಲ್ಯಾಂಡ್-ಕಾಂಬೋಡಿಯಾ ನಡುವೆ ಯುದ್ಧ, 12 ಮಂದಿ ಸಾವು

ಡಿಸಿಎಂ ಡಿಕೆಶಿ ಭೇಟಿ ಮಾಡಿದ ಅನಿಲ್ ಕುಂಬ್ಳೆ

ಮಣಿಪುರ ಮತ್ತೆ ಉದ್ವಿಗ್ನ, ಗುಂಡಿಕ್ಕಿ ಇಬ್ಬರು ವಲಸೆ ಕಾರ್ಮಿಕರ ಹತ್ಯೆ

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ : ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಅರೆಸ್ಟ್

ಆರ್ಮುಗ ರವಿಶಂಕರ್ ಪುತ್ರನ “ಸುಬ್ರಹ್ಮಣ್ಯ” ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್

TAGGED:AnekalBrutally MurderedMurderScrap Ravi
Share This Article
Facebook Copy Link Print
Previous Article nikitin dheer ‘ಮಾರ್ಟಿನ್’ ಚಿತ್ರದಲ್ಲಿ ಬಾಲಿವುಡ್ ನಟ
Next Article Nepal Plane Crash ಟೇಕಾಫ್ ವೇಳೆ ವಿಮಾನ ಪತನ, 18 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up