ಮಾರಕಾಸ್ತ್ರಗಳಿಂದ ಕೊಚ್ಚಿ ಆನೇಕಲ್ ಪುರಸಭೆ ಸದಸ್ಯ ಸ್ಕ್ರ್ಯಾಪ್‌ ರವಿ ಭೀಕರ ಹತ್ಯೆ

ಆನೇಕಲ್: ನಡುರಸ್ತೆಯಲ್ಲೇ ಪುರಸಭಾ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆನೇಕಲ್ ಪಟ್ಟಣದ ಬಹದ್ದೂರ್ ಪುರ ಬಳಿ ಜರುಗಿದೆ. ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್‌ ರವಿ ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ರವಿ ಆನೇಕಲ್‌ ಪುರಸಭೆಯ 22ನೇ ವಾರ್ಡ್‌ ಸದಸ್ಯರಾಗಿದ್ದರು. ಹೊಂಚು ಹಾಕಿ ರವಿ ಅಡ್ಡಗಟ್ಟಿ ಮಾರಕಸ್ತ್ರದಿಂದ ಹಲ್ಲೆ ಮಾಡಲಾಗಿದೆ. ಕೊಲೆ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಕಳೆದ 15 ದಿನದಿಂದ ಲಾಂಗ್ ಹಿಡಿದು ಯುವಕರು ಓಡಾಡುತ್ತಿದ್ದರು. ಈ ಬಗ್ಗೆ ಮಾಧ್ಯಮಗಳು … Continue reading ಮಾರಕಾಸ್ತ್ರಗಳಿಂದ ಕೊಚ್ಚಿ ಆನೇಕಲ್ ಪುರಸಭೆ ಸದಸ್ಯ ಸ್ಕ್ರ್ಯಾಪ್‌ ರವಿ ಭೀಕರ ಹತ್ಯೆ