ಮಕ್ಕಳ ತಟ್ಟೆಯಿಂದ ಮೊಟ್ಟೆ ಕಸಿದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯ ಅಮಾನತು
ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ. ಮಕ್ಕಳ ತಟ್ಟೆಯಲ್ಲಿ ಮೊಟ್ಟೆ ಇಟ್ಟು ಫೋಟೋ ಕ್ಲಿಕ್ಕಿಸಿ ಬಳಿಕ ತಟ್ಟೆಯಿಂದ ಮೊಟ್ಟೆಯನ್ನು ತೆಗೆದುಕೊಳ್ಳುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯ ವಿಡಿಯೋ ವೈರಲ್ ಆಗಿದ್ದು ಇಬ್ಬರನ್ನೂ ಅಮಾನತು ಮಾಡಲಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದ್ದು ಕಾರ್ಯಕರ್ತೆ ಹಾಗೂ ಸಹಾಯಕಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. … Continue reading ಮಕ್ಕಳ ತಟ್ಟೆಯಿಂದ ಮೊಟ್ಟೆ ಕಸಿದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯ ಅಮಾನತು
Copy and paste this URL into your WordPress site to embed
Copy and paste this code into your site to embed