By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಅಣ್ಣಾಮಲೈ..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಅಣ್ಣಾಮಲೈ..?

Latestರಾಷ್ಟ್ರೀಯ-National

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಅಣ್ಣಾಮಲೈ..?

Annamalai to step down from Tamil Nadu BJP president post?

Published April 4, 2025
Share
1 Min Read
annamalali copy annamalali copy annamalali copy
SHARE

ಚೆನ್ನೈ : ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಪೂರ್ವಭಾವಿಯಾಗಿ ಎಐಎಡಿಎಂಕೆ ಜೊತೆ ಮೈತ್ರಿಗೆ ಮುಂದಾಗಿರುವ ಬಿಜೆಪಿ ಅದರ ಮೊದಲ ಹೆಜ್ಜೆಯಾಗಿ ಅಣ್ಣಾಮಲೈ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹೊರಟಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಬದಲಾಯಿಸಬಹುದೆಂಬ ಊಹಾಪೋಹಗಳಿಗೆ ಅಣ್ಣಾಮಲೈ ಸ್ವತಃ ಸ್ಪಷ್ಟನೆ ನೀಡಿದ್ದು, ಪಕ್ಷದ ಮುಂದಿನ ರಾಜ್ಯ ಅಧ್ಯಕ್ಷರಾಗುವ ರೇಸ್‌ನಲ್ಲಿ ತಾವು ಇಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ತಾವು ಕೆಳಗಿಳಿಯುತ್ತಿರುವುದಾಗಿ ಘೋಷಿಸಿದ್ದಾರೆ.

ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಅಣ್ಣಾಮಲೈ ಅಧ್ಯಕ್ಷ ಸ್ಥಾನದಿಂದ ತೆಗೆಯಬೇಕೆಂಬ ಷರತ್ತನ್ನು ಇಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದೀಗ ಬಹುತೇಕ ಅಣ್ಣಾಮಲೈ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಕೊಯಮತ್ತೂರಿನಲ್ಲಿ ಮಾತನಾಡಿದ ಅಣ್ಣಾಮಲೈ, ಬಿಜೆಪಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಹೇಳಿದ್ದಾರೆ. ಮುಂದಿನ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ಅಣ್ಣಾಮಲೈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದ್ದು, ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಎಂದು ಅಣ್ಣಾಮಲೈ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಎಐಎಡಿಎಂಕೆ ನಾಯಕರ ಬಗ್ಗೆ ಅಣ್ಣಾಮಲೈ ಅವರ ಟೀಕೆ 2023 ರಲ್ಲಿ ಬಿಜೆಪಿ ಜೊತೆಗಿನ ಸಂಬಂಧವನ್ನು ಪಕ್ಷ ಮುರಿದುಕೊಳ್ಳಲು ಪ್ರಮುಖ ಕಾರಣವೆಂದು ಪರಿಗಣಿಸಲಾಗಿದೆ.

You Might Also Like

ಬ್ರೇಕಿಂಗ್ : ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ರಾಜೀನಾಮೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್

ಬಿಡಿಎ ಕಾರ್ಯಾಚರಣೆ : ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 19 ಆಸ್ತಿ ವಶ

ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ, 24 ಗಂಟೆಯಲ್ಲಿ 53 ಮಂದಿ ಪಾಸಿಟಿವ್

TAGGED:#AnnamalaiK Annamalai
Share This Article
Facebook Copy Link Print
Previous Article PM Modi ಬ್ಯಾಂಕಾಕ್‌ನಲ್ಲಿ ಮೋದಿ-ಯೂನಸ್ ಭೇಟಿ, ಏನೆಲ್ಲಾ ಮಾತುಕತೆ ನಡೆದಿದೆ..?
Next Article Earthquake ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪ, ಭಾರತದಲ್ಲೂ ನಡುಗಿದ ಭೂಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up