By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ವಿಕೃತಿ ಮೆರೆದ ಪ್ರಕರಣ ಬಯಲಿಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ವಿಕೃತಿ ಮೆರೆದ ಪ್ರಕರಣ ಬಯಲಿಗೆ

Latestಮೈಸೂರು-Mysuruರಾಜ್ಯ-Karnataka

ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ವಿಕೃತಿ ಮೆರೆದ ಪ್ರಕರಣ ಬಯಲಿಗೆ

Another bizarre incident comes to light before the udder-cutting incident

Published January 16, 2025
Share
2 Min Read
Mysuru
SHARE

ಮೈಸೂರು, ಜ.16: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಆಗಂತುಕರು ಹಾಲು ತುಂಬಿದ ಮೂರು ಹಸುಗಳ ಕೆಚ್ಚಲು ಕೊಯ್ಯುವ ಮೂಲಕ ಅಟ್ಟಹಾಸ ಮೆರೆದಿದ್ದರು. ಈ ಕ್ರೌರ್ಯಕ್ಕೆ ಕರ್ನಾಟಕದಲ್ಲಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿತ್ತು. ಸದ್ಯ ಈ ಘಟನೆ ಮಾಸುವ ಮುನ್ನವೇ ಇಂತಹದೊಂದು ಘಟನೆ ಮೈಸೂರಿನಲ್ಲಿ ನಡೆದಿದ್ದು, ಮಾರಕಾಸ್ತ್ರದಿಂದ ಕರುವಿನ ಬಾಲವನ್ನು ದುಷ್ಕರ್ಮಿಗಳು ತುಂಡರಿಸಿದ್ದಾರೆ.

ಮಾರಕಾಸ್ತ್ರದಿಂದ ಹರಕೆಗಾಗಿ ಬಿಟ್ಟ ಕರುವಿನ ಬಾಲವನ್ನು ದುಷ್ಕರ್ಮಿಗಳು ತುಂಡರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಘಟನೆ ನಡೆದಿದೆ. ಸದ್ಯ ದಾಳಿ ಮಾಡಿದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಈ ಕರುವನ್ನು ಭಕ್ತರು ನಂಜನಗೂಡಿನ ನಂಜುಂಡೇಶ್ವರನಿಗೆ ಹರಕೆ ರೂಪದಲ್ಲಿ ಅರ್ಪಿಸಿದ್ರು. ಇದೇ ರೀತಿ ಸಾಕಷ್ಟು ಭಕ್ತರು ಧನ ಕರುಗಳನ್ನ ದೇವಸ್ಥಾನಕ್ಕೆ ಹರಕೆ ರೂಪದಲ್ಲಿ ಒಪ್ಪಿಸುವ ಪದ್ಧತಿ ಜಾರಿಯಲ್ಲಿದೆ. ಇದೇ ರೀತಿ ಹರಕೆಯ ಕರುಗೆ ಬೆಳಗಿನಜಾವ ಪರಶುರಾಮ ದೇಗುಲದ ರಸ್ತೆಯಲ್ಲಿ ಯಾರೋ ಕಿಡಿಗೇಡಿಗಳು ದಾಳಿ ಮಾಡಿ ಪರಾರಿಯಾಗಿದ್ದಾರೆ.

ರಕ್ತಸಿಕ್ತವಾಗಿದ್ದ ಕರುವನ್ನ ನೋಡಿದ ಸ್ಥಳೀಯರು ಅದಕ್ಕೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ನಂಜನಗೂಡಿನ ಹಳ್ಳದ ಕೇರಿಯ ರಾಮಮಂದಿರದ ಬಳಿ ಕರುವನ ತೆಗೆದುಕೊಂಡು ಬಂದು ಇರಿಸಿದ್ದಾರೆ. ಈ ಹಿಂದೆ ಸಹ ಹಸು, ಕರುಗಳಿಗೆ ರಾಡಿನಿಂದ ಹಲ್ಲೆ ಮಾಡಿದ್ದಿದೆ. ಆದರೆ ಇದೇ ಮೊದಲ ಬಾರಿಗೆ ಮಾರಕಸ್ತ್ರವನ್ನು ಬಳಸಿ ಕರುವಿನ ಮೇಲೆ ದಾಳಿ ಮಾಡಲಾಗಿದೆ. ಇದು ಸಹಜವಾಗಿ ಶ್ರೀಕಂಠೇಶ್ವರ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಕರುವನ್ನ ತೆಗೆದುಕೊಂಡು ಹೋಗಿ ದೇವಸ್ಥಾನದ ಮುಂದೆ ಇಟ್ಟು ಪ್ರತಿಭಟನೆ ಮಾಡಲು ಭಕ್ತರು ಮುಂದಾಗಿದ್ದರು. ಘಟನೆಗೆ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಲಕ್ಷ ಕಾರಣ ಅನ್ನೋದು ಭಕ್ತರ ಆರೋಪವಾಗಿತ್ತು. ಈ ಬಗ್ಗೆ ಟಿವಿ 9 ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ದೇವಸ್ಥಾನದ ಜಗದೀಶ್ ಸ್ಥಳಕ್ಕೆ ದೌಡಾಯಿಸಿದ್ದಾರೆ
ಸ್ಥಳಕ್ಕೆ ಆಗಮಿಸಿದ ಇಓ ಜಗದೀಶ್ ಅವರನ್ನು ಸ್ಥಳೀಯರು ಹಾಗೂ ಭಕ್ತರು ತರಾಟೆಗೆ ತೆಗೆದುಕೊಂಡರು. ಈ‌ ರೀತಿ ಕೃತ್ಯವೆಸಗಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ದೇವಸ್ಥಾನದ ಹಸು, ಕರುಗಳಿಗೆ ಮೊದಲಿನಂತೆ ದೇವಸ್ಥಾನದ ಶಿವಲಿಂಗದ ಮುದ್ರೆ ಹಾಕಬೇಕು ಅಂತಾ ಒತ್ತಾಯಿಸಿದ್ದಾರೆ.

ತಾತ್ಕಾಲಿಕ ಗೋಶಾಲೆ ನಿರ್ಮಾಣಕ್ಕೆ ಭರವಸೆ
ಕೊನೆಗೆ ಸ್ಥಳೀಯರ ಒತ್ತಡಕ್ಕೆ ಮಣಿದ ಜಗದೀಶ್, ಇಂದು ಸಂಜೆಯೊಳಗೆ ತಾತ್ಕಾಲಿಕ ಗೋಶಾಲೆಯನ್ನು ತೆರೆಯುವುದಾಗಿ ಟಿವಿ9 ಮೂಲಕ ಭರವಸೆ ನೀಡಿದರು. ಅಷ್ಟೇ ಅಲ್ಲ ಮುಂದೆ ಭಕ್ತರು ದೇವಸ್ಥಾನಕ್ಕೆ ಹರಕೆ ರೂಪದಲ್ಲಿ ನೀಡುವ ಹಸು, ಕರುಗಳ ಬಗ್ಗೆ ಅಧಿಕೃತವಾಗಿ ದೇವಸ್ಥಾನಕ್ಕೆ ಮಾಹಿತಿ ನೀಡಿ ರಶೀದಿ ಪಡೆಯುವಂತೆ ಸಹ ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲ ದೇವಸ್ಥಾನಕ್ಕೆ ಇದುವರೆಗೂ ನೀಡಿರುವ ಹಸು, ಕರುಗಳ ಬಗ್ಗೆ ಅಧಿಕೃತ ಮಾಹಿತಿಯೇ ಇರಲಿಲ್ಲ. ಈ ಬಗೆಯು ಸಹ ಗಮನಹರಿಸಿ ದೇವಸ್ಥಾನದ ಸುತ್ತಮುತ್ತ ಇರುವ ಬೀಡಾಡಿ ದನಗಳ ಹಾಗೂ ಕರುಗಳ ಸಂಪೂರ್ಣ ಮಾಹಿತಿ ಕಲೆ ಹಾಕುವ ಭರವಸೆ ನೀಡಿದರು ಇದು ಸಹಜವಾಗಿ ಸ್ಥಳೀಯರಿಗೆ ಖುಷಿ ನೀಡಿದೆ. ಇದಕ್ಕೆ ಕಾರಣವಾದ ಟಿವಿ9ಗೆ ಸ್ಥಳೀಯರು ಕೃತಜ್ಞತೆಯನ್ನು ಅರ್ಪಿಸಿದರು.

ಈ ಬಗ್ಗೆ ದೂರು ಸಹ ನೀಡಿದ್ದೆವು, ಆದರೆ ಯಾವುದೇ ಕ್ರಮ ಆಗಿರಲಿಲ್ಲ ಯಾವಾಗ ಟಿವಿ9 ಈ ಬಗ್ಗೆ ವರದಿ ಪ್ರಸಾರ ಮಾಡ್ತು, ಆಗ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇದೆಲ್ಲ ಏನೇ ಇರಲಿ ಮಾತು ಬಾರದ ಮೂಕ ಪ್ರಾಣಿ ಮೇಲೆ ಈ ರೀತಿ ಪೈಸಾಚಿಕವಾಗಿ ಹಲ್ಲೆ ನಡೆಸಿರುವವರು ಕಿಡಿಗೇಡಿಗಳು ಹಾಗೂ ಮಾನಸಿಕ ಅಸ್ವಸ್ಥರೇ ಸರಿ. ಇಂಥವರಿಗೆ ಕಠಿಣಾತಿ ಕಠಿಣ ಶಿಕ್ಷೆ ನೀಡಬೇಕು ಅನ್ನುವುವು ಎಲ್ಲರ ಒತ್ತಾಯವಾಗಿದೆ

You Might Also Like

ಮುಂದಿನ ಮೂರು 3 ಗಂಟೆಗಳಲ್ಲಿ ರಾಜ್ಯದಲ್ಲಿ ಮಳೆ ಸಾಧ್ಯತೆ – ಎಲ್ಲೆಲ್ಲಿ ಮಳೆ

ಬಾಗಲಕೋಟೆ: ಪಟ್ಟದಕಲ್ಲಿನ ಸ್ಮಾರಕಗಳಿಗೆ ದೀಪಾಲಂಕಾರ, ಪ್ರವಾಸಿಗರನ್ನು ಆಕರ್ಷಿಸಲು ₹1.40 ಕೋಟಿ ವೆಚ್ಚ

ಉತ್ತರಪ್ರದೇಶದಲ್ಲಿ ಒಂದೇ ಕುಟುಂಬದ 5 ಮಂದಿಯ ಕೊಲೆ- ತನ್ನವರನ್ನ ಕೊಂದು ತಾನು ಸತ್ತ

ಮಾಲ್ಡೀವ್ಸ್‌ನ ಮಾಲೆಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

‘ಬಾಹುಬಲಿ’ ಎರಡೂ ಭಾಗಗಳನ್ನು ಒಟ್ಟಿಗೆ ನೋಡೋ ಭಾಗ್ಯ, ಪ್ರಭಾಸ್ ಜನ್ಮದಿನದಂದು ರೀ-ರಿಲೀಸ್

TAGGED:Mysuru
Share This Article
Facebook Copy Link Print
Previous Article HK Patil ಎಚ್‌ಎಂಟಿ ಸ್ವಾಧಿನದಲ್ಲಿರುವ 14300 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಹಿಂಪಡೆಯಲು ಕ್ರಮ : ಸಚಿವ ಹೆಚ್.ಕೆ.ಪಾಟೀಲ್
Next Article Suicide ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಿನ್ನೆಲೆಯಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up