By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಸ್‌ಐಟಿಯಿಂದ ಭವಾನಿ ರೇವಣ್ಣಗೆ ಮತ್ತೊಂದು ನೋಟಿಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಎಸ್‌ಐಟಿಯಿಂದ ಭವಾನಿ ರೇವಣ್ಣಗೆ ಮತ್ತೊಂದು ನೋಟಿಸ್

CrimeLatestಅಪರಾಧರಾಜ್ಯ-Karnatakaಹಾಸನ-Hassan

ಎಸ್‌ಐಟಿಯಿಂದ ಭವಾನಿ ರೇವಣ್ಣಗೆ ಮತ್ತೊಂದು ನೋಟಿಸ್

Published May 31, 2024
Share
2 Min Read
bhavani revanna copy bhavani revanna copy bhavani revanna copy
SHARE

ಹಾಸನ: ಕೆ.ಆರ್. ನಗರ ಸಂತ್ರಸ್ತ ಮಹಿಳೆ ಅಪಹರಣ (Kidnap Case) ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ (SIT) ಮತ್ತೊಂದು ನೋಟಿಸ್ ನೀಡಿದೆ.

15-05-24 ರಂದು ನೀಡಿದ ನೋಟಿಸ್‌ಗೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಆದರೆ ಈ ಹಿಂದೆ ನೀಡಿದ್ದ ನೋಟಿಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನೀವು ವಿಚಾರಣೆಗೆ ಒಳಪಡುವ ಅವಶ್ಯಕತೆ ಇದೆ. ಹಾಗಾಗಿ ಜೂ.1 ರಂದು ಖುದ್ದು ಹಾಜರಾಗುವಂತೆ ನೋಟಿಸ್ ನೀಡಿದೆ.

ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕೆಂದು ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಕೊನೆಗೂ ಉರುಳಿತ್ತು ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

bhavani revanna 1 bhavani revanna 1 bhavani revanna 1

ಕಳೆದ ಹದಿನೈದು ದಿನಗಳಿಂದ ಭವಾನಿ ರೇವಣ್ಣ ಅವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರ್ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ರೇವಣ್ಣ ಹಾಜರಿದ್ದರು. ಮೇ 6 ರಂದು ಅವರನ್ನು ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭೇಟಿಯಾಗಿದ್ದರು. ಭೇಟಿ ಬಳಿಕ ಮನೆಯಿಂದ ಹೋದವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.ಇದನ್ನೂ ಓದಿ: ತಿರುಪತಿಗೆ ಭೇಟಿ ನೀಡಿದ ಅಮಿತ್‌ ಶಾ ದಂಪತಿ

ಇನ್ನೂ ಭವಾನಿ ಅವರು ಜೈಲುಪಾಲಾಗಿದ್ದ ಪತಿ ರೇವಣ್ಣ ಅವರನ್ನೂ ಭೇಟಿಯಾಗಿರಲಿಲ್ಲ. ರೇವಣ್ಣ ಜೈಲಿನಿಂದ ಬಿಡುಗಡೆ ಆದರೂ ಪತಿಯನ್ನ ಭೇಟಿಯಾಗಲು ಬಂದಿರಲಿಲ್ಲ. ಕಳೆದ ಹದಿನೈದು ದಿನಗಳಿಂದಲೂ ನಿಗೂಢ ಸ್ಥಳದಲ್ಲೇ ಇದ್ದಾರೆ ಎನ್ನಲಾಗಿದೆ. ಭವಾನಿ ರೇವಣ್ಣ ಎಲ್ಲಿದ್ದಾರೆಂಬ ಬಗ್ಗೆ ಎಸ್‌ಐಟಿ ಮಾಹಿತಿ ಕಲೆ ಹಾಕುತ್ತಿದೆ. ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಯಿಂದಾಗಿ ಇತರೆ ರೋಗಿಗಳಿಗೆ ಸಮಸ್ಯೆ- ಆಸ್ಪತ್ರೆಯಲ್ಲಿ ಸಾರ್ವಜನಿಕರ ಪರದಾಟ ರಾಜ್ಯದಲ್ಲಿ ನಾಳೆಯಿಂದ 5 ದಿನ ಮದ್ಯ ಮಾರಾಟ ಬಂದ್‌!

ಇತ್ತ ನ್ಯಾಯಾಲಯದಲ್ಲಿ ಇಂದು ನಿರೀಕ್ಷಣಾ ಅರ್ಜಿ ವಜಾ ಆದರೆ ಭವಾನಿ ರೇವಣ್ಣ ಬಂಧನ ಸಾಧ್ಯತೆ ಇದೆ. ಈ ನಡುವೆ ಭವಾನಿಗೆ ಮೊದಲ ನೋಟಿಸ್ ನೀಡಿದ ಎಸ್‌ಐಟಿ ಜೂನ್ 1 ರಂದು ಖುದ್ದು ಮನೆಯಲ್ಲಿ ಹಾಜರಿರಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ನಾಳೆಯಿಂದ 5 ದಿನ ಮದ್ಯ ಮಾರಾಟ ಬಂದ್‌!

You Might Also Like

ಲೋಕಸಭಾ ಚುನಾವಣಾ ಫಲಿತಾಂಶ – ಅತ್ಯಚಾರಿ ಆರೋಪಿ ಪ್ರಜ್ವಲ್‌ಗೆ ಫಲಿತಾಂಶ ನೋಡುವ ಭಾಗ್ಯ

ಹಿಂದೆ ಸಂಸ್ಕೃತ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು : ಸಿಎಂ ಸಿದ್ದರಾಮಯ್ಯ

ಅಥಣಿ : ಪಿಕೆಪಿಎಸ್‌ನಲ್ಲಿ ಭ್ರಷ್ಟಾಚಾರ ಆರೋಪ – ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ತಮಿಳುನಾಡಿನಲ್ಲಿ ಭೀಕರ ಅಪಘಾತ – ಘಟನೆಯಲ್ಲಿ ಮೂವರು ಪೊಲೀಸರು ಸಾವು

ಕರ್ತವ್ಯದ ಸಮಯದಲ್ಲಿ ಜನರ ಕೈಗೆ ಸಿಗದ ಅಧಿಕಾರಿಗಳು

TAGGED:#bhavani revanna#h d revanna#Prajwal Revanna#SIT#ಎಸ್‍ಐಟಿ#ಪ್ರಜ್ವಲ್ ರೇವಣ್ಣ#ಭವಾನಿ ರೇವಣ್ಣ
Share This Article
Facebook Copy Link Print
Previous Article b Nagendra copy 1 b Nagendra copy 1 b Nagendra copy 1 ಕೊನೆಗೂ ಉರುಳಿತ್ತು ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ
Next Article FotoJet 2 copy FotoJet 2 copy FotoJet 2 copy ಶಾಸಕರು ಇರೋದು ಶಾಸನ ರೂಪಿಸಲು- ಹರೀಶ್ ಪೂಂಜಾಗೆ ಹೈಕೋರ್ಟ್ ನಲ್ಲಿ ಕ್ಲಾಸ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up