By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಎದುರಾಯ್ತು ಮತ್ತೊಂದು ಕಂಟಕ- ಜಾಗ ಮೇಲೆ ಭೂಗಳ್ಳರ ಕಣ್ಣು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಎದುರಾಯ್ತು ಮತ್ತೊಂದು ಕಂಟಕ- ಜಾಗ ಮೇಲೆ ಭೂಗಳ್ಳರ ಕಣ್ಣು

Latestಮಂಡ್ಯ-Mandyaರಾಜ್ಯ-Karnataka

ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಎದುರಾಯ್ತು ಮತ್ತೊಂದು ಕಂಟಕ- ಜಾಗ ಮೇಲೆ ಭೂಗಳ್ಳರ ಕಣ್ಣು

Published June 26, 2024
Share
2 Min Read
krs dam krs dam krs dam
SHARE

ಮಂಡ್ಯ: ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಮತ್ತೊಂದು ಕಂಟಕ ಎದುರಾಗಿದೆ. ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ‌ತಾಲೂಕಿನ ಕೆಆರ್​ಎಸ್​​ ಜಲಾಶಯದ ಹಿನ್ನೀರು ಪ್ರದೇಶವನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಭೂಗಳ್ಳರು ಅಣೆಕಟ್ಟೆ ಜಾಗವನ್ನೇ ನುಂಗಿ ನೀರು ಕುಡಿಯುತ್ತಿದ್ದು, ಡ್ಯಾಂ ಜಾಗ ಒತ್ತುವರಿ (Encroachment) ಮಾಡುತ್ತಿರುವ ಅಧಿಕಾರಿಗಳು ಮಾತ್ರ ಮೌನರಾಗಿದ್ದಾರೆ.

ಸರ್ಕಾರಿ ದಾಖಲೆಗಳಲ್ಲಿ 3 ಎಕರೆ ಇದ್ರೂ ಹೆಚ್ಚುವರಿ ಭೂಮಿ ಒತ್ತುವರಿ ಆಗಿದೆ. ಒತ್ತುವರಿ ಜಾಗದಲ್ಲಿ ಟ್ರಂಚ್ ಹೊಡೆಸಿ ಫೆನ್ಸ್ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಕೇರಳ ಮೂಲದ ನಕೇಶ್ ಜಾನ್ ಮ್ಯಾಥ್ಯು ಎಂಬುವವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರ್ವೆ ನಂ 279ರಲ್ಲಿ ಜಮೀನು ಹೊಂದಿರುವ ನಕೇಶ್ ಜಾನ್ ಮ್ಯಾಥ್ಯು ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿಕ್ಕಾರಳ್ಳಿ‌ ಗ್ರಾಮದ ಸರ್ವೆ ನಂಬರ್​ನಲ್ಲಿ ಜಮೀನು ಹೊಂದಿದ್ದಾರೆ. ಇದನ್ನೂ ಓದಿ: ಮಂಗಾರು ಮಳೆಯಿಂದಾಗಿ ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ

krs dam krs dam krs dam

ಡ್ಯಾಂನ ನೀರು ಸಂಗ್ರಹದ ಕಣ್ಣಳತೆ ದೂರದಲ್ಲಿ ಒತ್ತುವರಿ ಆಗ್ತಿದ್ರು ಹೇಳೋರಿಲ್ಲ, ಕೇಳೋರಿಲ್ಲದಂತಾಗಿದೆ. ಸ್ಥಳೀಯ ಜನಪ್ರತಿನಿಧಿಗಳು, ರಾಜಕೀಯ ಮುಖಂಡರ ಸಹಾಯದಿಂದ ಅತಿಕ್ರಮಣ ಆರೋಪ ಕೇಳಿ ಬಂದಿದೆ. ಒತ್ತುವರಿ ತೆರವು ಮಾಡದಿದ್ರೆ ಡ್ಯಾಂಗೆ ಅಪಾಯ ಕಟ್ಟಿಟ್ಟ ಬುತ್ತಿ. ಅಕ್ರಮ ಒತ್ತುವರಿಯಿಂದಾಗಿ ಡ್ಯಾಂ ನೀರು ಸಂಗ್ರಹಕ್ಕೆ ಧಕ್ಕೆ ಸಾಧ್ಯತೆ. ಸಂಗ್ರಹ ಸಾಮರ್ಥ್ಯ ಕುಗ್ಗಿದ್ರೆ ಭವಿಷ್ಯದಲ್ಲಿ ನೀರಿಗೆ ಹಾಹಾಕಾರ ಎದುರಾಗಲಿದೆ. ಜಮೀನು ಮಾಲೀಕ ಟ್ರಂಚ್ ಹೊಡೆಸಿ ದೊಡ್ಡ ದೊಡ್ಡ ಕಲ್ಲುಗಳನ್ನ ಟ್ರಂಚ್​ಗೆ ಹಾಕಿಸಿದ್ದಾನೆ. ಕೂಡಲೇ ಒತ್ತುವರಿ ತೆರವು ಮಾಡಲು ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಂಸದರಾಗಿ ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು ರಾಹುಲ್‌ ಗಾಂಧಿ ಪ್ರಮಾಣ ವಚನ ಸ್ವೀಕಾರ

ಕೃಷ್ಣ ರಾಜ ಸಾಗರ ಅಣೆಕಟ್ಟನ್ನು 1924 ರಲ್ಲಿ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಯಿತು. ಇದು ಮೈಸೂರು ಮತ್ತು ಮಂಡ್ಯದಲ್ಲಿ ನೀರಾವರಿಗೆ ಪ್ರಮುಖ ನೀರಿನ ಮೂಲವಾಗಿದೆ. ಕೆಲ ತಿಂಗಳ ಹಿಂದೆ ಕೆಆರ್​​​​ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಕೆಆರ್​ಎಸ್​ನ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿತ್ತು. ಇದನ್ನೂ ಓದಿ: ಬಿಜೆಪಿಯವರಿಗೆ ಜನ, ದೇಶ, ದೇಶದ ಭವಿಷ್ಯ ಬಗ್ಗೆ ಕಾಳಜಿ ಇಲ್ಲ: ಪರಮೇಶ್ವರ್‌

You Might Also Like

ಬನ್ನೇರುಘಟ್ಟದಲ್ಲಿ ‘ಆನೆ ದಿನ’ದ ಸಂಭ್ರಮ

ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು

ಧಾರ್ಮಿಕ ಭಾವನೆಗೆ ಧಕ್ಕೆ : ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಬೋರ್ಡ್ ಅನುಮತಿ ನೀಡದಂತೆ ಆಗ್ರಹ

ಯುವ ಡಿವೋರ್ಸ್‌ ಕೇಸ್‌ ಆ.23ಕ್ಕೆ ಮುಂದೂಡಿಕೆ

ಹೊಸ ವರ್ಷದ ಸಂಭ್ರಮದಲ್ಲಿ ಕುಡಿದು ತೇಲಾಡಿದ ಮದ್ಯಪ್ರಿಯರು, ಅಬಕಾರಿ ಇಲಾಖೆಗೆ ಭರ್ಜರಿ ಆದಾಯ

TAGGED:#cauvery water#KRS DAM#ಕಾವೇರಿ ನೀರು#ಕೆಆರ್‍ಎಸ್ ಅಣೆಕಟ್ಟುMandya
Share This Article
Facebook Copy Link Print
Previous Article krs dam krs dam krs dam ಮಂಗಾರು ಮಳೆಯಿಂದಾಗಿ ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ
Next Article isaq dar isaq dar isaq dar ನಾವು ಭಾರತದ ಜೊತೆಗಿದ್ದೇವೆ: ಭಾರತಕ್ಕೆ ಸಕಾರಾತ್ಮಕ ಸಂದೇಶ ಕಳುಹಿಸಿದ ಪಾಕ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up