By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರೈಲು ಅಪಘಾತ – ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರೈಲು ಅಪಘಾತ – ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು

Latestರಾಷ್ಟ್ರೀಯ-National

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರೈಲು ಅಪಘಾತ – ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು

Published June 17, 2024
Share
1 Min Read
train accident train accident train accident
SHARE

-ಐವರು ದುರ್ಮರಣ, 25 ಮಂದಿಗೆ ಗಾಯ

ಕೋಲ್ಕತ್ತಾ: ಗೂಡ್ಸ್ ರೈಲೊಂದು (Goods Train) ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಡಾರ್ಜಿಲಿಂಗ್ (Darjeeling) ಜಿಲ್ಲೆಯಲ್ಲಿ ನಡೆದಿದೆ.

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ (Kanchanjungha Express) ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ಮಾಹಿತಿಗಳು ತಿಳಿಸಿವೆ. ಇದನ್ನೂ ಓದಿ: ಈಜಾಡಲು ಹೋಗಿ ಮೃತಪಟ್ಟಿದ ವಿದ್ಯಾರ್ಥಿಯ ಶವ ಪತ್ತೆ

train accident west bengal 1 train accident west bengal 1 train accident west bengal 1

ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು

You Might Also Like

ದರ್ಶನ್ ಕೈಗೆ ಪೆಟ್ಟು – ಇಂದು ಆಸ್ಪತ್ರೆಗೆ ಅಡ್ಮಿಟ್, ನಾಳೆ ಆಪರೇಷನ್

ಮೆಲೋನಿ-ಮೋದಿ ಭೇಟಿ : ಜಿ 20 ಶೃಂಗಸಭೆಯಲ್ಲಿ ವಿವಿಧ ರಾಷ್ಟ್ರಗಳ ನಾಯಕರ ಜೊತೆ ಪ್ರಧಾನಿ ಚರ್ಚೆ

ತಮ್ಮನ ಚಿತ್ರಕ್ಕೆ ಅಣ್ಣ ನಿರ್ಮಾಪಕ – ಕಾರ್ತಿ ಬರ್ತ್​ಡೇಗೆ ಸೂರ್ಯ ಸರ್​ಪ್ರೈಸ್

COVID-19 : ಅಮೆರಿಕದಲ್ಲಿ ಮತ್ತೆ ಕರೋನಾ ಹಾವಳಿ, ಅನೇಕ ರಾಜ್ಯಗಳಲ್ಲಿ ಸೋಂಕಿತರ ದಿಢೀರ್ ಏರಿಕೆ

‘ಭಾರತ್ ಮಾತಾ ಕಿ ಜೈ’ ಕೇವಲ ಘೋಷಣೆಯಲ್ಲ, ಸೈನಿಕನ ಪ್ರತಿಜ್ಞೆ : ಮತ್ತೆ ಮೋದಿ ಮಾತು

TAGGED:#Goods train#West Bengal#ಅಪಘಾತ#ಗೂಡ್ಸ್ ರೈಲು#ಡಾರ್ಜಿಲಿಂಗ್ಎಕ್ಸ್‌ಪ್ರೆಸ್ ರೈಲು
Share This Article
Facebook Copy Link Print
Previous Article death death death ಈಜಾಡಲು ಹೋಗಿ ಮೃತಪಟ್ಟಿದ ವಿದ್ಯಾರ್ಥಿಯ ಶವ ಪತ್ತೆ
Next Article rain copy rain copy rain copy ರಾಜ್ಯದಲ್ಲಿ ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up