By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಜ್ವಲ್‌ಗೆ ಮತ್ತೊಂದು ಸಂಕಷ್ಟ – ಪ್ರಜ್ವಲ್‌, ಪ್ರೀತಂ ಗೌಡ ವಿರುದ್ಧ ಎಫ್​ಐಆರ್​ ದಾಖಲು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಪ್ರಜ್ವಲ್‌ಗೆ ಮತ್ತೊಂದು ಸಂಕಷ್ಟ – ಪ್ರಜ್ವಲ್‌, ಪ್ರೀತಂ ಗೌಡ ವಿರುದ್ಧ ಎಫ್​ಐಆರ್​ ದಾಖಲು
Latestಬೆಂಗಳೂರು-Bengaluruರಾಜ್ಯ-Karnataka

ಪ್ರಜ್ವಲ್‌ಗೆ ಮತ್ತೊಂದು ಸಂಕಷ್ಟ – ಪ್ರಜ್ವಲ್‌, ಪ್ರೀತಂ ಗೌಡ ವಿರುದ್ಧ ಎಫ್​ಐಆರ್​ ದಾಖಲು

Published June 25, 2024
Share
1 Min Read
SHARE

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್​​ ಮಾಡಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಮತ್ತು ಬಿಜೆಪಿ (BJP) ನಾಯಕ ಪ್ರೀತಂ ಗೌಡ(Preetham Gowda) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸದ್ಯ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಪುತ್ರ, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) , ಬಿಜೆಪಿ ನಾಯಕ ಪ್ರೀತಂ ಗೌಡ (Preetham Gowda) ಮತ್ತು ಇವರ ಆಪ್ತರಾದ ಕಿರಣ, ಶರತ್ ವಿರುದ್ಧ ಬೆಂಗಳೂರು ಸೈಬರ್​ ಕ್ರೈಂ ಠಾಣೆಯಲ್ಲಿ (Cyber Crime Police Station) ಎಫ್​ಐಆರ್​ ದಾಖಲಾಗಿದೆ. ಇದನ್ನೂ ಓದಿ: ನಂದಿನಿ ಹಾಲಿನ ದರ ಹೆಚ್ಚಳ- ಕೆಎಂಎಫ್​ನಿಂದ ಗ್ರಾಹಕರಿಗೆ ಶಾಕ್‌

ಐಪಿಸಿ ಸೆಕ್ಷನ್​ 354(A) ಲೈಗಿಂಕ ಕಿರುಕುಳ, 354(D) ಮಹಿಳೆಯ ನಿರಾಸ್ತಕಿ ಹೊರತಾಗಿ ಎಲೆಕ್ಟ್ರಾನಿಕ್ ಸಂಹವನಗಳನ್ನು ಪದೇ ಪದೇ ಅನುಸರಿಸುವ ಮೇಲ್ವಿಚಾರಣೆ ಮಾಡುವ ಅಪರಾಧ, 354(B) ಮಹಿಳೆ ಮೇಲೆ ಆಕ್ರಮಣ ಮಾಡುವ ಕ್ರಿಮಿನಲ್ ಬಲವನ್ನು‌ ಬಳಸುವ ವಿವಸ್ತ್ರವಾಗಿರಲು ಒತ್ತಾಯಿಸುವುದು, 506 ಕ್ರಿಮಿನಲ್ ಬೆದರಿಕೆ ಮತ್ತು 66ಇ ಐಟಿ ಆ್ಯಕ್ಟ್​​ ಅಡಿಯಲ್ಲಿ ನಾಲ್ವರ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಇದನ್ನೂ ಓದಿ: ಕೊಚ್ಚಿಯಿಂದ ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ- ಶಂಕಿತ ಬಂಧನ

You Might Also Like

ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಹೆರುವ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿದ ನಟ ದರ್ಶನ್

ರಾಜ್ಯದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿನ ಉಷ್ಣಾಂಶ – 5 ದಿನ ಆರೆಂಜ್ ಅಲರ್ಟ್

ಇನ್ನುಮುಂದೆ ಎಟಿಎಂಗಳಲ್ಲೇ ಪಡೆಯಬಹುದು ಪಿಎಫ್ ಹಣ

Dharmasthala : ಧರ್ಮಸ್ಥಳದ ಸುತ್ತ ಶವ ಹೂತಿಟ್ಟ ಪ್ರಕರಣ : 6ನೇ ಸ್ಥಳದಲ್ಲಿ ಮತ್ತಷ್ಟು ಮೂಳೆಗಳು ಪತ್ತೆ, ತೀವ್ರಗೊಂಡ ಶೋಧ

TAGGED:#PendriveCase#PrajwalRevanna#PreetamGowda#ಪ್ರಜ್ವಲ್ ರೇವಣ್ಣ#ಪ್ರೀತಂ ಗೌಡbengaluruFIRಬೆಂಗಳೂರು
Share This Article
Facebook Copy Link Print
Previous Article ಕೊಚ್ಚಿಯಿಂದ ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ- ಶಂಕಿತ ಬಂಧನ
Next Article ಪ್ರೀತಂ ಗೌಡಗೆ ಯಾವುದೇ ಕ್ಷಣದಲ್ಲಾದ್ರೂ ಎಸ್‌ಐಟಿ ನೋಟಿಸ್‌ ನೀಡುವ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up