ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನ
ನವದೆಹಲಿ : ಭಾರತದ ಮಾಜಿ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್ (71) ನಿಧನರಾಗಿದ್ದಾರೆ. ದೀರ್ಘಕಾಲದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ರಾತ್ರಿ ಇಹಲೋಕತ್ಯಜಿಸಿದ್ದಾರೆ. ಗಾಯಕ್ವಾಡ್ ಅವರು ತಮಮ್ 22 ವರ್ಷಗಳ ವೃತ್ತಿಜೀವನದಲ್ಲಿ 205 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ನಂತರ ಅವರು ಭಾರತ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.1998 ರಲ್ಲಿ ಶಾರ್ಜಾದಲ್ಲಿ ಮತ್ತು ದೆಹಲಿಯ ಫಿರೋಜ್‌ಶಾ ಕೋಟ್ಲಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅನಿಲ್ ಕುಂಬ್ಳೆ ಅವರು 1999 ರಲ್ಲಿ ಪಾಕಿಸ್ತಾನದ ವಿರುದ್ಧ … Continue reading ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನ
Copy and paste this URL into your WordPress site to embed
Copy and paste this code into your site to embed