By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ : ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ‘ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ : ಸಿಎಂ ಸಿದ್ದರಾಮಯ್ಯ

ರಾಜ್ಯ-KarnatakaLatest

‘ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ : ಸಿಎಂ ಸಿದ್ದರಾಮಯ್ಯ

‘Anubhav Mantapa costing Rs 600 crore to be inaugurated next year: CM Siddaramaiah

Published May 24, 2025
Share
1 Min Read
Basavanna Basavanna Basavanna
SHARE

ಮೈಸೂರು :ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ “ಬಸವ ಜಯಂತಿ-2025 ನಮ್ಮ ನಡೆ ಅನುಭವ ಮಂಟಪದ ಕಡೆ” ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿದರು.

ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಎಂದು ವಿವರಿಸಿದರು.

ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು ಎಂದು ವಿವರಿಸಿದರು.

ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ‌ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು ಎಂದರು. ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಉಯ್ಯುವ ಶಿಕ್ಷೆ ಇದ್ದಿದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು.

ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ ಎಂದು ವಿವರಿಸಿದರು.ಬಸವ ಬಳಗಗಳ ಒಕ್ಕೂಟದ ಬೇಡಿಕೆಯಂತೆ ಬಸವ ಭವನ ನಿರ್ಮಿಸಲು ಹೆಚ್ಚಿನ‌ ಅನುದಾನವನ್ನು ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

You Might Also Like

Election Results – ತಡವಾಗಲಿದೆ ಅಧಿಕೃತ ಫಲಿತಾಂಶ ಪ್ರಕಟ ಆದರೆ ಟ್ರೆಂಡ್‌ ಮಾತ್ರ ಬೇಗ

ಹೊತ್ತಿ ಉರಿಯುತ್ತಿದೆ ಬಾಂಗ್ಲಾದೇಶ, ಓಡಿ ಹೋದ ಪ್ರಧಾನಿ ಹಸೀನಾ, ಸೇನೆ ಕೈಗೆ ಅಧಿಕಾರ

ಪುಷ್ಪ – 2 ಚಿತ್ರಕ್ಕೆ ಸಿಕ್ತು U/A ಸರ್ಟಿಫಿಕೇಟ್

ಶಾಲೆಯಲ್ಲಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ನವಿಲು

ಈಜಲು ಹೋದವರು ಕೆರೆ ಪಾಲು

TAGGED:Anubhava MantapaSiddaramaiah
Share This Article
Facebook Copy Link Print
Previous Article Dinesh Gundu Rao ಜನೌಷಧಿ ಕೇಂದ್ರ ಮುಚ್ಚಿದ ವಿಚಾರ : HD ಗೆ ಸ್ಪಷ್ಟನೆ ಕೊಟ್ಟ ಸಚಿವ ಗುಂಡೂರಾವ್
Next Article rain 2 copy rain 2 copy rain 2 copy ಒಂದು ವಾರ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up