ಮತ್ತೆ ಒಂದಾದ ಅನುಪ್-ಸುದೀಪ್ ಜೋಡಿ, ಸೆ.2ಕ್ಕೆ ಬಿಗ್ ಅನೌನ್ಸ್ಮೆಂಟ್

‘ವಿಕ್ರಾಂತ್‌ ರೋಣ’ ಸಿನಿಮಾ ಬಳಿಕ ನಿರ್ದೇಶಕ ಅನೂಪ್‌ ಭಂಡಾರಿ ಸುದೀಪ್‌ ಜತೆ ಹೊಸ ಸಿನಿಮಾ ಮಾಡುತ್ತಿದ್ದು, ಅದಕ್ಕಾಗಿ ಕಿಚ್ಚ ಸುದೀಪ್ ಈಗಾಗಲೇ ತಯಾರಿ ನಡೆಸಿದ್ದಾರೆ. ಸ್ಯಾಂಡಲ್ ವುಡ್ ನ ಕಿಚ್ಚ ಸುದೀಪ್ ರವರ ಹುಟ್ಟುಹಬ್ಬ ಸೆಪ್ಟೆಂಬರ್ 2 ಅಂದು ಅಭಿಮಾನಿಗಳಿಗಾಗಿ ಒಂದು ಬಿಗ್ ಅನೌನ್ಸ್ಮೆಂಟ್ ಹೊರಬರಲಿದೆ. ಈ ಕುರಿತು ಅನುಪ್ ಭಂಡಾರಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿದ್ದು ಕಿಚ್ಚ ಸುದೀಪ್ ಜೊತೆ ಮತ್ತೆ ಕೆಲಸ ಮಾಡುತ್ತಿರುವುದು ಹೆಮ್ಮೆ ತಂದಿದೆ ಎಂದು ಬರೆದುಕೊಂಡಿದ್ದಾರೆ. ಸುದೀಪ್ ಹುಟ್ಟುಹಬ್ಬ ಸೆಪ್ಟೆಂಬರ್ … Continue reading ಮತ್ತೆ ಒಂದಾದ ಅನುಪ್-ಸುದೀಪ್ ಜೋಡಿ, ಸೆ.2ಕ್ಕೆ ಬಿಗ್ ಅನೌನ್ಸ್ಮೆಂಟ್