ಅನುಷ್ಕ ಶೆಟ್ಟಿಯ ‘ಘಾಟಿ’ ಫಸ್ಟ್ ಲುಕ್ ರಿಲೀಸ್

ಕ್ವೀನ್ ಅನುಷ್ಕಾ ಶೆಟ್ಟಿಯವರು ಮತ್ತೆ ಕ್ರಿಯೇಟಿವ್ ಡೈರೆಕ್ಟರ್ ಕ್ರಿಷ್ ಜಾಗರ್ಲಮುಡಿ ಅವರೊಂದಿಗೆ ‘ಘಾಟಿ’ ಎಂಬ ಹೊಸ ಚಿತ್ರಕ್ಕೆ ಕೈಜೋಡಿಸಿದ್ದಾರೆ. ಅನುಷ್ಕಾ ಅವರ ಹುಟ್ಟುಹಬ್ಬದ ಅಂಗವಾಗಿ ಚಿತ್ರತಂಡವು ಫಸ್ಟ್ ಲುಕ್ ಪೋಸ್ಟರನ್ನು ಬಿಡುಗಡೆ ಮಾಡಿದ್ದು ರಕ್ತದೋಕುಳಿಯಲ್ಲಿ ಮಿಂದಿರುವ ಅನುಷ್ಕಾ ಅವರು ಬೋಲ್ಡ್ ಆಗಿ ಕಾಣಿಸುತ್ತಿದ್ದಾರೆ. ಅನುಷ್ಕಾ ಶೆಟ್ಟಿ, ಕ್ರಿಯೇಟಿವ್ ಡೈರೆಕ್ಟರ್ ಕ್ರಿಷ್ ಜಾಗರ್ಲಮುಡಿ, ಯೂವಿ ಕ್ರಿಯೇಷನ್ಸ್ ಪ್ರಸ್ತುತಪಡಿಸುತ್ತಿರುವ ಫಸ್ಟ್ ಫ್ರೇಮ್ ಎಂಟರ್ಟೇನ್ಮೆಂಟಿನ ಪ್ಯಾನ್ ಇಂಡಿಯಾ ಸಿನಿಮಾ ‘ಘಾಟಿ’ಯ ಗಮನಸೆಳೆಯಿವ ಫಸ್ಟ್ ಲುಕ್ ಅನಾವರಣಗೊಂಡಿದೆ. UV ಕ್ರಿಯೇಷನ್ಸ್ ಪ್ರಸ್ತುತಪಡಿಸುತ್ತಿರುವ ಈ … Continue reading ಅನುಷ್ಕ ಶೆಟ್ಟಿಯ ‘ಘಾಟಿ’ ಫಸ್ಟ್ ಲುಕ್ ರಿಲೀಸ್