By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-NationalLatest

ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ

Apex Court asks centre to investigate nationwide pattern in missing children cases

Published February 11, 2026
Share
2 Min Read
SHARE

ನವದೆಹಲಿ, ಫೆ.11: ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆಯಾಗುತ್ತಿರುವ ಘಟನೆಗಳು ಸತತವಾಗಿ ವರದಿಯಾಗುತ್ತಿರುವ ಹಿನ್ನೆಲೆ, ಈ ಪ್ರಕರಣಗಳ ಹಿಂದೆ ರಾಷ್ಟ್ರವ್ಯಾಪಿ ಜಾಲ ಅಥವಾ ರಾಜ್ಯಮಟ್ಟದ ಸಂಘಟಿತ ಗುಂಪುಗಳ ಕೈವಾಡವಿದೆಯೇ ಎಂಬುದನ್ನು ಪತ್ತೆಹಚ್ಚುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು, ಈ ಘಟನೆಗಳ ಹಿಂದೆ ಯಾವುದಾದರೂ ನಿರ್ದಿಷ್ಟ ಮಾದರಿ (ಪ್ಯಾಟರ್ನ್) ಇದೆಯೇ ಅಥವಾ ಇವು ಪ್ರತ್ಯೇಕ ಹಾಗೂ ಆಕಸ್ಮಿಕ ಪ್ರಕರಣಗಳೇ ಎಂಬುದನ್ನು ಪರಿಶೀಲಿಸುವುದು ಅತ್ಯಂತ ಅಗತ್ಯ ಎಂದು ತಿಳಿಸಿತು. ದೇಶದ ಎಲ್ಲಾ ರಾಜ್ಯಗಳಿಂದ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ಅದರ ಸಮಗ್ರ ವಿಶ್ಲೇಷಣೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಕೆಲವು ರಾಜ್ಯಗಳು ಕಾಣೆಯಾದ ಮಕ್ಕಳ ಕುರಿತ ಡೇಟಾ ಹಾಗೂ ಪ್ರಕರಣಗಳ ಪ್ರಗತಿ ವರದಿಯನ್ನು ಸಲ್ಲಿಸಿವೆ. ಆದರೆ ಇನ್ನೂ ಸುಮಾರು ಒಂದು ಡಜನ್ ರಾಜ್ಯಗಳಿಂದ ಮಾಹಿತಿ ಲಭ್ಯವಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿದ ನಂತರ ಮಾತ್ರ ಸಮಗ್ರ ವಿಶ್ಲೇಷಣೆ ನಡೆಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಈ ಪ್ರಕರಣಗಳ ಹಿಂದೆ ದೇಶವ್ಯಾಪಿ ಜಾಲವಿದೆಯೇ ಅಥವಾ ರಾಜ್ಯ ಮಟ್ಟದಲ್ಲಿ ಮಾತ್ರ ಇವು ನಡೆಯುತ್ತಿವೆಯೇ ಎಂಬುದನ್ನು ತಿಳಿದುಕೊಳ್ಳಲು ನಾವು ಬಯಸುತ್ತೇವೆ. ಒಂದು ನಿರ್ದಿಷ್ಟ ಮಾದರಿ ಇದೆಯೇ? ಪ್ರಕರಣಗಳ ನಡುವೆ ಸಂಬಂಧವಿದೆಯೇ?” ಎಂದು ಪ್ರಶ್ನಿಸಿತು.

ಅಪಹರಣದಿಂದ ರಕ್ಷಿಸಲ್ಪಟ್ಟ ಮಕ್ಕಳನ್ನು ಸರ್ಕಾರ ಸಂದರ್ಶಿಸಿ ಮಾಹಿತಿ ಸಂಗ್ರಹಿಸಬೇಕು ಎಂದು ನ್ಯಾಯಾಲಯ ಸೂಚಿಸಿತು. ಇದರಿಂದ ಈ ಘಟನೆಗಳ ಹಿಂದೆ ಯಾರು ಇದ್ದಾರೆ ಎಂಬುದರ ಕುರಿತು ಪ್ರಮುಖ ಸುಳಿವುಗಳು ದೊರಕಬಹುದು ಎಂದು ಅಭಿಪ್ರಾಯಪಟ್ಟಿತು.

ಇನ್ನೂ ಮಾಹಿತಿ ಸಲ್ಲಿಸದ ರಾಜ್ಯಗಳ ನಡೆಗೆ ಪೀಠವು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಅಗತ್ಯವಿದ್ದಲ್ಲಿ ಕಠಿಣ ಆದೇಶಗಳನ್ನು ನೀಡಲಾಗುವುದು ಎಂದು ಎಚ್ಚರಿಸಿತು. ಈ ಸಂಬಂಧ ಒಂದು ಎನ್‌ಜಿಒ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಬಳಿಕ ಸುಪ್ರೀಂ ಕೋರ್ಟ್ ಈ ನಿರ್ದೇಶನ ನೀಡಿದೆ.

ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಂದ ಮಾಹಿತಿಯನ್ನು ಕೋರಲಾಗಿದೆ ಹಾಗೂ ಅಗತ್ಯ ಕ್ರಮಗಳನ್ನು ಆರಂಭಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದೆ.

You Might Also Like

ಹಗರಣಗಳ ವಿರುದ್ಧ ಬಿಜೆಪಿ ಕಿಡಿ- ಜು 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ

“ಪೊಲಿಟಿಕಲ್‌ ಜಡ್ಜ್‌ಮೆಂಟ್‌” ಹೇಳಿಕೆ, ಕ್ಷಮೆ ಕೇಳಿದ ಸಚಿವ ಜಮೀರ್

ರಾಜ್ಯದಲ್ಲಿ ಮುಂದುವರೆದ ಚಳಿ,ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು

ಬೇಕಾಗಿಯೇ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿದೆ: ಕೊಡಗಿನಲ್ಲಿ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ಆಕ್ರೋಶ

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ 3 ದಿನಗಳಲ್ಲಿ 6 ಲಕ್ಷಕ್ಕೂ ಅಧಿಕ ಜನ ಭೇಟಿ

TAGGED:Missing Children
Share This Article
Facebook Copy Link Print
Previous Article ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ
Next Article ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up