By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ.ಜಾ./ಪ.ಪಂ. ಉದ್ಯಮಿಗಳಿಗೆ ಸೂಕ್ತ ತರಬೇತಿ ವ್ಯವಸ್ಥೆ : ಸಚಿವ ಎಂ.ಬಿ.ಪಾಟೀಲ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪ.ಜಾ./ಪ.ಪಂ. ಉದ್ಯಮಿಗಳಿಗೆ ಸೂಕ್ತ ತರಬೇತಿ ವ್ಯವಸ್ಥೆ : ಸಚಿವ ಎಂ.ಬಿ.ಪಾಟೀಲ

BlogLatestರಾಜ್ಯ-Karnataka

ಪ.ಜಾ./ಪ.ಪಂ. ಉದ್ಯಮಿಗಳಿಗೆ ಸೂಕ್ತ ತರಬೇತಿ ವ್ಯವಸ್ಥೆ : ಸಚಿವ ಎಂ.ಬಿ.ಪಾಟೀಲ

Appropriate training system for SC/ST Entrepreneurs: Minister MB Patil

Published September 21, 2024
Share
2 Min Read
MB Patil
SHARE

ಬೆಂಗಳೂರು : ಪರಿಶಿಷ್ಟ ಜಾತಿ, ಪರಶಿಷ್ಠ ಪಂಗಡಗಳ ಉದ್ಯಮಿಗಳಿಗೆ ಸೂಕ್ತ ತರಬೇತಿಯ ಅಗತ್ಯವಿದೆ. ಈ ಸಂಬಂಧ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರೊಂದಿಗೆ ಚರ್ಚಿಸಿ ಈ ವ್ಯವಸ್ಥೆ ಮಾಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

ಕರ್ನಾಟಕ ದಲಿತ ಉದ್ಯಮಿಗಳ ಸಂಘಟನೆ (ಕೆಇಡಿಎ) ಏರ್ಪಡಿಸಿದ್ದ ಬೃಹತ್‌ ಪ.ಜಾತಿ/ವರ್ಗಗಳ ಎಂಎಸ್‌‍ಎಂಇ ಸಮಾವೇಶದಲ್ಲಿ ಮಾತನಾಡಿದ ಅವರು, ಸರಿಯಾದ ರೀತಿಯಲ್ಲಿ ತರಬೇತಿ ನೀಡುವುದರಿಂದ ಪರಿಶಿಷ್ಟ ಉದ್ಯಮಿಗಳನ್ನು ಇನ್ನೂ ಹೆಚ್ಚು ಮಾಡಬಹುದು ಎಂದು ಅವರು ಹೇಳಿದರು.

ಉದ್ಯಮ ಕ್ಷೇತ್ರದಲ್ಲಿ ಪ.ಜಾತಿ/ವರ್ಗಗಳ ಉದ್ಯಮಶೀಲರ ಬೆಳವಣಿಗೆಗೆ ಸರಕಾರ ಒತ್ತಾಸೆಯಾಗಿದೆ. ಆರ್ಥಿಕ, ಮೂಲಸೌಕರ್ಯ, ಸ್ಟಾರ್ಟ್‌ಅಪ್‌  ಹಾಗೂ ಎಂಎಸ್‌‍ಎಂಇಗಳಿಗೆ ನಿಯಂತ್ರಕ ವ್ಯವಸ್ಥೆ ಇತ್ಯಾದಿ ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೆಐಎಡಿಬಿ, ಕೆಎಸ್‌‍ಎಸ್‌‍ಐಡಿಸಿ, ಕೆಎಸ್‌‍ಎಫ್‌ ಸಿ, ಕೆಯುಎಂ, ಜಿಲ್ಲಾ ಕೈಗಾರಿಕಾ ಕೇಂದ್ರಗಳು ಉದ್ಯಮಿಗಳ ಅಹವಾಲುಗಳನ್ನು ನಿಯಮಿತವಾಗಿ ಆಲಿಸುತ್ತಿವೆ ಎಂದು ವಿವರಿಸಿದರು.

ಕೆಐಎಡಿಬಿ ಪ್ಲಾಟ್‌ ಹಾಗೂ ಕೆಎಸ್‌‍ಎಸ್‌‍ಐಡಿಸಿ ಷೆಡ್‌ಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ/ವರ್ಗದ ಉದ್ಯಮಿಗಳಿಗೆ ಶೇ.24.1ರಷ್ಟು ಮೀಸಲು, ಭೂಮಿ ಮಂಜೂರಾತಿಯಲ್ಲಿ ಶೇ.75ರಷ್ಟು ಸಬ್ಸಿಡಿ, ಕೆಎಸ್‌‍ ಎಫ್‌ ಸಿಯಿಂದ 10 ಕೋಟಿ ರೂ.ವರೆಗೆ ಶೇ.4ರಷ್ಟು ಬಡ್ಡಿ ದರದಲ್ಲಿ ಸಾಲ ನೆರವು, ಮಾರ್ಜಿನ್‌ ಮನಿಯ ಶೇ.50ರಷ್ಟು (ಗರಿಷ್ಠ 75 ಲಕ್ಷ ರೂ) ಬೀಜಧನದ ನೆರವು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ ಎಂದರು.

ಕೆಎಸ್‌‍ಆರ್‌ಟಿಸಿ ಬಸ್ಸುಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸಿದ್ದ 3851 ಪ್ರಯಾಣಿಕರಿಗೆ ದಂಡ

ಎಸ್ಸಿ, ಎಸ್ಟಿ ಉದ್ಯಮಿಗಳಿಗೆ ಮಾಡಿರುವ ನಿವೇಶನ ಹಂಚಿಕೆಯಡಿ ಕೆಐಎಡಿಬಿಗೆ ಸರಕಾರದಿಂದ 900 ಕೋಟಿ ರೂಪಾಯಿ ಬಾಕಿ ಇದೆ. ಹಾಗೆಂದು, ನಾವು ನೆರವನ್ನು ನಿಲ್ಲಿಸಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾಗಿರುವ ವೆಂಕಟಯ್ಯನವರಂಥವರು ಇತ್ತ ಗಮನ ಹರಿಸಿ, ಒತ್ತಡ ಹೇರಿದರೆ ಕೈಗಾರಿಕಾ ಇಲಾಖೆಗೂ ಒಳ್ಳೆಯದಾಗುತ್ತದೆ ಎಂದು ಅವರು ನುಡಿದರು.

ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ.ಜಾತಿ ಉದ್ಯಮಿಗಳಿಗೆ ಶೇ.75ರಷ್ಟು ಸಬ್ಸಿಡಿ ಬಾಬ್ತಿಗೆ 245.50 ಕೋಟಿ ರೂ., ಹಾಗೆಯೇ ಪ.ವರ್ಗದವರಿಗೆ 62.24 ಕೋಟಿ ರೂ . ಬಿಡುಗಡೆಗೊಳಿಸಿದೆ. ಜೊತೆಗೆ, ಕೈಗಾರಿಕಾ ಪ್ರದೇಶಗಳ ಸಿಎ ಪ್ಲಾಟ್‌ಗಳಲ್ಲಿ ಶೇ.24.1ರಷ್ಟನ್ನು ಈ ಸಮುದಾಯಗಳಿಗಾಗಿ ಮೀಸಲಾತಿ ನಿಗದಿಗೊಳಿಸಿ, ಹಂಚಿಕೆ ಮಾಡಲಾಗುತ್ತಿದೆ ಎಂದು ಪಾಟೀಲ ಹೇಳಿದರು.

ಕಳೆದ 15 ತಿಂಗಳ ಅವಧಿಯಲ್ಲಿ ಸರ್ಕಾರವು ಪರಿಶಿಷ್ಟ ಜಾತಿಯ 121 ಉದ್ಯಮಿಗಳಿಗೆ 130 ಎಕರೆ ಹಾಗೂ ಪರಿಶಿಷ್ಟ ವರ್ಗದ 39 ಉದ್ಯಮಿಗಳಿಗೆ 42 ಎಕರೆ ಭೂಮಿ ಮಂಜೂರು ಮಾಡಿದೆ ಎಂದು ಇದೇ ವೇಳೆ ತಿಳಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್‌‍.ಸೆಲ್ವಕುಮಾರ್‌, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಹೇಶ, ಸಂಸದರಾದ ಮಲ್ಲೇಶ ಬಾಬು, ಪ್ರಿಯಾಂಕ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್‌‍.ಹನುಮಂತಯ್ಯ, ಸಿ.ಜಿ.ಶ್ರೀನಿವಾಸನ್‌ ಮತ್ತಿತರರು ಇದ್ದರು.

You Might Also Like

ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಡೊನಾಲ್ಡ್ ಟ್ರಂಪ್ ಅವರಿಗೆ ಫೋನ್ ಕರೆ ಮಾಡದೇ ಇರುವುದೇ ಒಪ್ಪಂದಕ್ಕೆ ಅಡ್ಡಿ : ಲುಟ್ನಿಕ್

Mandya : ಟ್ರಾಫಿಕ್‌ ಪೊಲೀಸರ ಎಡವಟ್ಟು, ಬೈಕ್ ನಿಂದ ಕೆಳಗೆ ಬಿದ್ದು 3 ವರ್ಷದ ಮಗು ಬಲಿ

ರಜಾದಿನ ನೋಡಿಕೊಂಡೆ ಮುನಿರತ್ನ ಅವರನ್ನ ಅರೆಸ್ಟ್ ಮಾಡಿದ್ದಾರೆ : ಅಶ್ವತ್ಥ್ ನಾರಾಯಣ್ ವಾಗ್ದಾಳಿ

ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಆವಾಜ್ ಹಾಕಿದ ಚಾಲಕ

TAGGED:EntrepreneursMB Patil
Share This Article
Facebook Copy Link Print
Previous Article KSRTC Bus Ticket ಕೆಎಸ್‌‍ಆರ್‌ಟಿಸಿ ಬಸ್ಸುಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸಿದ್ದ 3851 ಪ್ರಯಾಣಿಕರಿಗೆ ದಂಡ
Next Article Nikhil Kumaraswamy ಕಾಂಗ್ರೆಸ್‌‍ನವರಿಂದ ಕುಮಾರಸ್ವಾಮಿ ತೇಜೋವಧೆ ಪ್ರಯತ್ನ ನಡೆದಿದೆ : ನಿಖಿಲ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up