ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್

ದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಮಂಗಳವಾರ) ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಸಿಎಂ ಆಗಿ ಸಚಿವೆ ಅತಿಶಿ ಅವರನ್ನು ಆಯ್ಕೆ ಮಾಡಲಾಗಿದ್ದು, ದೆಹಲಿ ಸಿಎಂ ಆಗಿ ಪ್ರಮಾಣವಚನ … Continue reading ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್