ಇನ್ನೆರೆಡು ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ : ಕೇಜ್ರಿವಾಲ್ ಘೋಷಣೆ
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರು ತಿಂಗಳ ಸೆರೆವಾಸದ ಬಳಿಕ ಜಾಮೀನಿನ ಮೇರೆಗೆ ಹೊರಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ಎರಡು ದಿನದೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಪಕ್ಷದ ಕಚೇರಿಗೆ ತೆರಳಿ, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಎರಡು ದಿನಗಳ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಮತ್ತೆ ಜನಾಶೀರ್ವಾದ ಸಿಗುವವರೆಗೂ … Continue reading ಇನ್ನೆರೆಡು ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ : ಕೇಜ್ರಿವಾಲ್ ಘೋಷಣೆ
Copy and paste this URL into your WordPress site to embed
Copy and paste this code into your site to embed