By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅರವಿಂದ ಲಿಂಬಾವಳಿ ಫುಲ್ ಆಕ್ಟಿವ್, ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅರವಿಂದ ಲಿಂಬಾವಳಿ ಫುಲ್ ಆಕ್ಟಿವ್, ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

BlogLatestMain PostTop Storiesರಾಜಕೀಯ | Politics

ಅರವಿಂದ ಲಿಂಬಾವಳಿ ಫುಲ್ ಆಕ್ಟಿವ್, ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

Arvind Limbavali

Published July 27, 2024
Share
2 Min Read
arvind limbavali
SHARE

ಬೆಂಗಳೂರು: ಕೆಲ ಮೂಲಗಳ ಪ್ರಕಾರ ಮತ್ತೆ ರಾಜ್ಯ ಬಿಜೆಪಿಗೆ ಅರವಿಂದ ಲಿಂಬಾವಳಿ ರೀ ಎಂಟ್ರಿಯಾಗ್ತಾರೆ ಎನ್ನಲಾಗಿದೆ. ಮಹತ್ವದ ಜವಾಬ್ದಾರಿಯನ್ನ ಲಿಂಬಾವಳಿ ಗೆ ನೀಡಲಾಗುತ್ತೆ ಎನ್ನಲಾಗಿದೆ.ಸಂಘಟನೆಯಲ್ಲಿ ಕಳೆಗುಂದಿರೋ ರಾಜ್ಯ ಬಿಜೆಪಿಗೆ ಲಿಂಬಾವಳಿ ಮೂಲಕ ಸಂಘಟಿಸಲು ತಂತ್ರ ನಡೆಸಲಾಗಿದೆ‌. ಹೀಗಾಗಿ ಸೈಲೆಂಟ್ ಆಗಿದ್ದ ಹಿರಿಯ ನಾಯಕ ಏಕಾಏಕಿ ಗೂಡುಗಳು ಆರಂಭಿಸಿದ್ದಾರೆ.

ಇದಲ್ಲದೇ ಅರವಿಂದ ಲಿಂಬಾವಳಿ ಯನ್ನ ಕರೆತರುವ ಮೂಲಕ ಆರ್ ಅಶೋಕ್ ಮತ್ತು ವಿಜೇಯಂದ್ರ ಗೆ ಚೆಕ್ ಮೆಟ್ ಇಡಲು‌ ಬಿಜೆಪಿಯಲ್ಲಿ ಮತ್ತೊಂದು ಬಣ ತಂತ್ರ ನಡೆಸಿದೆ ಎನ್ನಲಾಗಿದೆ.

ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ :
ಮೈಸೂರಿನ ಮುಡಾ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಒಂದೆಡೆ ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಸ್ವಪಕ್ಷದ ವಿರುದ್ಧವೇ ಬಿಜೆಪಿ ಮಾಜಿ ಸಚಿವ ಅರವಿಂದ್ ಲಿಂಬಾವಳಿಯವರು ಅಸಮಾಧಾನ ಹೊರಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.ಮಾಜಿ ಸಚಿವರೂ ಆದ ಬಿಜೆಪಿ ನಾಯಕ ಅರವಿಂದ್ ಲಿಂಬಾವಳಿ, ರಾಜ್ಯ ಬಿಜೆಪಿ ನಾಯಕರ ನಡೆಯನ್ನು ಟೀಕಿಸಿದ್ದು, ವಿರೋಧ ಪಕ್ಷವಾಗಿ ದನಿಯಾಗುತ್ತಿಲ್ಲ ಎಂದು ಬೊಟ್ಟು ಮಾಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಲಿಂಬಾವಳಿಯವರು, ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಅನಿಸದೇ ಹೋದುದು ದುರ್ದೈವ. ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ ನಾಯಕರು ಮಾತಾಡಲೇ ಇಲ್ಲ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ ಡೆಂಘೀ ಪ್ರಕರಣಗಳು

ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಗ್ಯಾರಂಟಿ ಯೋಜನೆ ಹಣಕ್ಕೆ ಎಸ್‌ಸಿ-ಎಸ್‌ಟಿಗೆ ಮೀಸಲಿಟ್ಟಿರುವ ಅನುದಾನ ದುರ್ಬಳಕೆ.ಹೀಗೆ ಯಾವ ವಿಷಯವನ್ನೂ ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ. ಈ ವಿಷಯಗಳ ಬಗ್ಗೆ ಪರಿಣಾಮಕಾರಿಯಾಗಿ ವಿಷಯ ಮಂಡಿಸಲು ಪ್ರತಿಪಕ್ಷದ ನಾಯಕರೂ ವಿಫಲರಾದರು. ಆಡಳಿತ ಪಕ್ಷದೊಂದಿಗೆ ಪ್ರತಿಪಕ್ಷ ಶಾಮೀಲಾಗಿದೆಯಾ ಎಂದು ಜನ ಮಾತಾಡಿಕೊಳ್ಳುವಂತಾಯಿತು. ಮೈಸೂರಿನಲ್ಲಿ ಮುಡಾ ವಿರುದ್ಧ ನಡೆಸಿದ ಹೋರಾಟ ಕಣ್ಣೊರೆಸುವ ತಂತ್ರದಂತೆ ಕಂಡಿತು.

ಒಟ್ಟಾರೆ ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ. ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ್ದ ನನಗೆ, ಇಂದಿನ ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗುತ್ತಿದೆ ಎಂದು ತಿಳಿಸಿದ್ದಾರೆ.

You Might Also Like

PM Modi : ಭೂತಾನ್ ಪ್ರವಾಸದಲ್ಲಿ ಪ್ರಧಾನಿ ಮೋದಿ, ದೆಹಲಿ ಸ್ಪೋಟದ ರೂವಾರಿಗಳನ್ನು ಸುಮ್ಮನೆ ಬಿಡಲ್ಲ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಜಿಲ್ಲಾ ಸಮಾವೇಶ

ಬಿಸಿಲಿನ ಬೇಗೆಗೆ ರಸ್ತೆಯಲ್ಲೇ ಕುಸಿದು ಬಿದ್ದ ಸಂಸದ ಡಾ.ಉಮೇಶ್ ಜಾಧವ್

Video : ಕ್ರಿಕೆಟ್ ಆಡುತ್ತಲೇ ಪ್ರಾಣಬಿಟ್ಟ ಯುವಕ, ಹೃದಯಾಘಾತ ವಿಡಿಯೋ ವೈರಲ್

Chenab Bridge : ಪಹಲ್ಗಾಮ್ ಉಗ್ರರ ದಾಳಿ ಬಳಿಕ ಮೊದಲ ಬಾರಿಗೆ ಕಾಶ್ಮೀರಕ್ಕೆ ಮೋದಿ ಭೇಟಿ : ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಉದ್ಘಾಟನೆ

TAGGED:Arvind LimbavaliBJP
Share This Article
Facebook Copy Link Print
Previous Article dengue test dengue test dengue test ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ ಡೆಂಘೀ ಪ್ರಕರಣಗಳು
Next Article Puneeth Kerehalli Puneeth Kerehalli Puneeth Kerehalli ನಾಯಿ ಮಾಂಸ ಗಲಾಟೆ : ಪುನೀತ್​ ಕೆರೆಹಳ್ಳಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up