By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಧಾನಸಭಾ ಉಪಚುನಾವಣೆ : 2 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಿಧಾನಸಭಾ ಉಪಚುನಾವಣೆ : 2 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

BlogLatestTop Storiesರಾಜ್ಯ-Karnataka

ವಿಧಾನಸಭಾ ಉಪಚುನಾವಣೆ : 2 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

Assembly by-election: BJP candidates announced for two constituencies

Published October 19, 2024
Share
1 Min Read
BJP Candidates
SHARE

ಬೆಂಗಳೂರು : ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಸಂಡೂರು (ಎಸ್.ಟಿ.ಮೀಸಲು) ಕ್ಷೇತ್ರ ಬಂಗಾರು ಹನುಮಂತು, ಶಿಗ್ಗಾಂವಿ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರ್ಜ್ ಬೊಮ್ಮಾಯಿ ಪುತ್ರ ಭರತ್ ಅವರಿಗೆ ಟಿಕೆಟ್ ನೀಡಲಾಗಿದೆ. ಉಪಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳ ಪೈಕಿ ಎರಡಕ್ಕೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಬಿಜೆಪಿಯ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ ನ ಇ.ತುಕಾರಾಂ ಅವರು ಲೋ ಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಈ ಕ್ಷೇತ್ರಗಳು ತೆರವಾಗಿದ್ದವು. ಚೆನ್ನಪಟ್ಟಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಹಗ್ಗಜಗ್ಗಾಟ ಜೋರಾಗಿರುವ ಕಾರಣ ಈ ಕ್ಷೇತ್ರದ ಅಭ್ಯರ್ಥಿ ಇನ್ನೂ ಅಂತಿಮಗೊಂಡಿಲ್ಲ. ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಜಾರಿದೆ ಎಂದು ಮೂಲಗಳು ಹೇಳುತ್ತಿದೆ.

ಮೂಡಾ ಹಗರಣದ ಆರೋಪಿಗಳ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲಿಗೆ ಆರ್.ಆಶೋಕ್ ಮನವಿ

ಟಿಕೆಟ್‌ಗಾಗಿ ಭಾರಿ ಹೋರಾಟ ನಡೆಸಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ಗೆ ತೀವ್ರ ನಿರಾಸೆಯಾಗಿದೆ. ಹೆಚ್‌ಡಿ ಕುಮಾರಸ್ವಾಮಿ ಸಂಸದರಾದ ಬಳಿಕ ರಾಜೀನಾಮೆ ನೀಡಿದ ಚನ್ನಪಟ್ಟಣ ಸ್ಥಾನಕ್ಕೆ ಇದೀಗ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಬಹುತೇಕ ಪಕ್ಕಾ ಆಗಿದೆ.

You Might Also Like

ಮಾಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಶಂಕುಸ್ಥಾಪನೆ

ಒಂದೂವರೆ ವರ್ಷದ ಹಿಂದೆ ಕಳವಾಗಿದ್ದ 2 ಸೀಮೆ ಹಸುಗಳು- 1.70 ಲಕ್ಷ ಮೌಲ್ಯದ ಗೋವುಗಳು ಪತ್ತೆ

ವಿವಾದಾತ್ಮಹ ಹೇಳಿಕೆ : ಕಾಂಗ್ರೆಸ್‌ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ

ಜೈಲಿನಲ್ಲಿ ದರ್ಶನ್ ಭೇಟಿಗೆ ಬಂದವರು ಎಷ್ಟು ಜನ ಗೊತ್ತಾ..? ಇಲ್ಲಿದೆ ನೋಡಿ ಲಿಸ್ಟ್

ನೇಹಾಳ ಹತ್ಯೆಗೆ ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್

TAGGED:BJP CandidatesByelection
Share This Article
Facebook Copy Link Print
Previous Article R Ashok ಮೂಡಾ ಹಗರಣದ ಆರೋಪಿಗಳ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲಿಗೆ ಆರ್.ಆಶೋಕ್ ಮನವಿ
Next Article Drone Strike Drone Strike Drone Strike ಇಸ್ರೇಲ್ ಪ್ರಧಾನಿ ನಿವಾಸದ ಡ್ರೋನ್ ದಾಳಿ ನಡೆಸಿದ ಹೆಜ್ಬುಲ್ಲಾ ಉಗ್ರರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up