ವಿಧಾನಸಭಾ ಉಪಚುನಾವಣೆ : 2 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಸಂಡೂರು (ಎಸ್.ಟಿ.ಮೀಸಲು) ಕ್ಷೇತ್ರ ಬಂಗಾರು ಹನುಮಂತು, ಶಿಗ್ಗಾಂವಿ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರ್ಜ್ ಬೊಮ್ಮಾಯಿ ಪುತ್ರ ಭರತ್ ಅವರಿಗೆ ಟಿಕೆಟ್ ನೀಡಲಾಗಿದೆ. ಉಪಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳ ಪೈಕಿ ಎರಡಕ್ಕೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಬಿಜೆಪಿಯ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ ನ ಇ.ತುಕಾರಾಂ ಅವರು ಲೋ ಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಈ ಕ್ಷೇತ್ರಗಳು ತೆರವಾಗಿದ್ದವು. ಚೆನ್ನಪಟ್ಟಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ … Continue reading ವಿಧಾನಸಭಾ ಉಪಚುನಾವಣೆ : 2 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ