By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭ, ಆಗಲಿದೆ ಗಣ್ಯರಿಗೆ ಶ್ರದ್ಧಾಜಲಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭ, ಆಗಲಿದೆ ಗಣ್ಯರಿಗೆ ಶ್ರದ್ಧಾಜಲಿ

ರಾಜ್ಯ-KarnatakaLatest

ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭ, ಆಗಲಿದೆ ಗಣ್ಯರಿಗೆ ಶ್ರದ್ಧಾಜಲಿ

Assembly session begins today

Published August 11, 2025
Share
2 Min Read
Aseee Aseee Aseee
SHARE

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ಶುರುವಾಗಿದೆ. ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯ ಮೂಲಕ ಕಲಾಪ ಶುರುವಾಯಿತು. ಸದನದ ಆರಂಭದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಹಾಗೂ ಗುಜರಾತ್​ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸಲ್ಲಿಸಲಾಯಿತು. ಜೊತೆಗೆ ಈ ಅವಧಿಯಲ್ಲಿ ಮೃತಪಟ್ಟ ಸಾಹಿತಿ ಎಚ್‌ಎಸ್‌ ವೆಂಕಟೇಶಮೂರ್ತಿ, ಮೇಗಾನೆ ರಾಮಯ್ಯ ಮೊದಲಾದವರಿಗೆ ಸಂತಾಪ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮೃತಪಟ್ಟವರಿಗೆ ಸಂತಾಪ ಸೂಚನೆಯ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ತಮ್ಮಷ್ಟಕ್ಕೇ ಮಾತಿನಲ್ಲಿ ನಿರತರಾಗಿದ್ದ ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಮೊದಲಾದವರನ್ನು ಸ್ಪೀಕರ್‌ ಯು.ಟಿ ಖಾದರ್‌ ತರಾಟೆಗೆ ತೆಗೆದುಕೊಂಡರು. ʼನೀವು ನಿಮ್ಮಷ್ಟಕ್ಕೇ ಮಾತನಾಡುವುದಾದರೆ ಸಂತಾಪ ಸೂಚನೆ ಯಾಕೆ ಬೇಕು? ಅದಕ್ಕೊಂದು ಪಾವಿತ್ರ್ಯ ಇಲ್ಲವೇʼ ಎಂದು ಗುಡುಗಿದರು.

ಅಧಿವೇಶನದ ಮೊದಲ ದಿನವೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಮುಂದಾಗಿದೆ. ಆರ್ ಸಿ ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಿಂದ 11 ಜನ ಸಾವಿನ ವಿಚಾರವನ್ನು ಪ್ರಸ್ತಾಪಿಸಲು ನಿಲುವಳಿ ಸೂಚನೆ ನೀಡಲಾಯಿತು. ಈ ನಿಲುವಳಿ ಸೂಚನೆಗೆ ವಿಪಕ್ಷಗಳ ನಾಯಕರಾದ ಆರ್. ಅಶೋಕ್, ವಿಜಯೇಂದ್ರ, ಜೆಡಿಎಲ್‌ಪಿ ನಾಯಕ ಸುರೇಶ್ ಬಾಬು ಮತ್ತು ಇನ್ನೂ 11 ಮಂದಿ ಸಹಿ ಹಾಕಿದ್ದಾರೆ.

ದಿನಾಂಕ. 04-08-2025 ರಂದು ನಡೆದ ಆರ್​ಸಿಬಿ ಕ್ರಿಕೆಟ್ ತಂಡದ ಅಭಿನಂದನಾ ಕಾರ್ಯಕ್ರಮಕ್ಕೆ ಲಕ್ಷಾಂತರ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದರಿಂದ ಉಂಟಾದ ಜನದಟ್ಟಣೆಯಿಂದ ಕ್ರೀಡಾಂಗಣದ ದ್ವಾರಗಳ ಬಳಿ ಕಾಲ್ತುಳಿತ ಉಂಟಾಗಿ ಅಮಾಯಕ 11 ಜನರು ಪ್ರಾಣ ಕಳೆದುಕೊಂಡಿದ್ದು, ಹಲವಾರು ಜನ ಗಾಯಗೊಂಡಿದ್ದಾರೆ. ವಿಧಾನಸೌಧದ ಗ್ರಾಂಡ್‌ ಸ್ಟೆಪ್ಸ್ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದಾಗ, ಪೊಲೀಸರು ಅಗತ್ಯ ಭದ್ರತೆ ನೀಡಲು ಮತ್ತು ಜನದಟ್ಟಣೆ ನಿಯಂತ್ರಿಸಲು ಸಾಧ್ಯವಾಗದಿದ್ದರೂ ಸರ್ಕಾರ ತರಾತುರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಅನುಮತಿ ನೀಡಿದ ಕಾರಣ ಈ ದುರ್ಘಟನೆ ನಡೆದಿದೆ. ಯಾವುದೇ ಸೂಕ್ತ ಸಿದ್ಧತೆ ಮಾಡಿಕೊಳ್ಳದೆ ಸುಮಾರು 1 ಕಿ.ಮೀ ಅಂತರದಲ್ಲಿ ಒಂದೇ ಸಮಯದಲ್ಲಿ ಎರಡು ಬೃಹತ್ ಕಾರ್ಯಕ್ರಮಗಳನ್ನು ತರಾತುರಿಯಲ್ಲಿ ಆಯೋಜಿಸಿದ ಪರಿಣಾಮ, ಈ ಮಹಾ ದುರಂತ ಸಂಭವಿಸಿದೆ. ಈ ದುರ್ಘಟನೆ ನಡೆದ ಬಗ್ಗೆ ಚರ್ಚಿಸಲು ದಿನಾಂಕ 11/08/2025ರಂದು ಅವಕಾಶ ನೀಡಬೇಕೆಂದು ಕೋರುತ್ತೇವೆ ಎಂದು ಬಿಜೆಪಿ ಮನವಿ ಮಾಡಿದೆ.

You Might Also Like

ರಾಜ್ಯಾದ್ಯಂತ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ

ಈ ಸರ್ಕಾರ ದಾರಿ ತಪ್ಪಿದ ಮಗನಂತಾಗಿದೆ: ಜೋಶಿ ಕಿಡಿ

‘ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ನೀಡಿದ ಕೇರಳ ಹೈಕೋರ್ಟ್

ಪಾರ್ಕಿಂಗ್ ವಿಚಾರಕ್ಕೆ ಪಕ್ಕದ ಮನೆಯವರೊಂದಿಗೆ ಕಿರಿಕ್ ಮಾಡಿಕೊಂಡ ನಟಿ ಶರಣ್ಯ

TAGGED:Assembly Session
Share This Article
Facebook Copy Link Print
Previous Article Actor Actor Actor ಕನ್ನಡದ ನಟ ಅರ್ಜುನ್‌ ಯೋಗಿ ಕಾರು ಅಪಘಾತ
Next Article Fastag Fastag Fastag ಆ.15 ರಿಂದ 3,000 ರೂ.ಗಳಿಗೆ ಲಭ್ಯವಾಗಲಿದೆ ವಾರ್ಷಿಕ FasTag ಪಾಸ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up