By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತಕ್ಕೆ ವಾಪಸ್ಸಾದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಭಾರತಕ್ಕೆ ವಾಪಸ್ಸಾದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ

ರಾಷ್ಟ್ರೀಯ-NationalLatest

ಭಾರತಕ್ಕೆ ವಾಪಸ್ಸಾದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ

Astronaut Shubhanshu Shukla returns home, receives grand welcome in Delhi

Published August 17, 2025
Share
2 Min Read
Shubhanshu Shukla Shubhanshu Shukla Shubhanshu Shukla
SHARE

ನವದೆಹಲಿ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಭಾನುವಾರ ಮುಂಜಾನೆ ಅಮೆರಿಕದಿಂದ ಭಾರತಕ್ಕೆ ಬಂದಿಳಿದಿದ್ದಾರೆ.ನವದೆಹಲಿ ವಿಮಾನ ನಿಲ್ದಾಣ ತಲುಪಿದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ವಿದ್ಯಾರ್ಥಿಗಳ ಗುಂಪು ಶುಭಾಂಶು ಅವರಿಗೆ ಭವ್ಯ ಸ್ವಾಗತ ಕೋರಿದರು.

A moment of pride for India! A moment of glory for #ISRO! A moment of gratitude to the dispensation that facilitated this under the leadership of PM @narendramodi.

India’s Space glory touches the Indian soil… as the iconic son of Mother India, #Gaganyatri Shubhanshu Shukla… pic.twitter.com/0QJsYHpTuS

— Dr Jitendra Singh (@DrJitendraSingh) August 16, 2025

ಶುಭಾಂಶು ಶುಕ್ಲಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದಾದ ನಂತರ ಅವರು ಲಕ್ನೋಗೆ ಹೋಗಲಿದ್ದಾರೆ. ಭಾರತದ ಗಗನಯಾನ ಮಿಷನ್‌ಗೆ ಆಯ್ಕೆಯಾದ ಮತ್ತೊಬ್ಬ ಗಗನಯಾತ್ರಿ ಶುಭಾಂಶು ಜೊತೆಗೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಭಾರತಕ್ಕೆ ಮರಳಿದ್ದಾರೆ.

VIDEO | Delhi: Astronaut Shubhanshu Shukla returned to India earlier today after his historic visit to the International Space Station (ISS).

Shukla, who has been in the US training for the Axiom-4 mission to the ISS over the past year, was welcomed at the airport by Union… pic.twitter.com/rFrbor3TaA

— Press Trust of India (@PTI_News) August 17, 2025

ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಜೂನ್ 25 ರಂದು ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಹೊರಟು ಜೂನ್ 26 ರಂದು ISS ನೊಂದಿಗೆ ಸಂಪರ್ಕ ಸಾಧಿಸಿದ ನಾಸಾದ ಆಕ್ಸಿಯಮ್ -4 ಖಾಸಗಿ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದರು.

ಅವರು, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್‌ನ ಸ್ಲಾವೋಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಹಂಗೇರಿಯ ಟಿಬೋರ್ ಕಾಪು ಅವರೊಂದಿಗೆ 18 ದಿನಗಳ ಕಾರ್ಯಾಚರಣೆಯಲ್ಲಿ 60 ಕ್ಕೂ ಹೆಚ್ಚು ಪ್ರಯೋಗಗಳು ಮತ್ತು 20 ಸಾರ್ವಜನಿಕ ಸಂಪರ್ಕ ಅವಧಿಗಳನ್ನು ನಡೆಸಿದರು. ಜುಲೈ 15 ರಂದು ಶುಭಾಂಶು ಭೂಮಿಗೆ ಮರಳಿದ್ದರು.

ಪ್ರಧಾನಿ ಮೋದಿ ಭೇಟಿ
ಭಾರತಕ್ಕೆ ಮರಳಿರುವ ಗ್ರೂಪ್ ಕ್ಯಾಪ್ಟನ್ ಶುಕ್ಲಾ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಅಲ್ಲದೆ, ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ನಮ್ಮ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಬಾಹ್ಯಾಕಾಶ ಕೇಂದ್ರದಿಂದ ಹಿಂತಿರುಗಿದ್ದಾರೆ. ಮುಂಬರುವ ದಿನಗಳಲ್ಲಿ ಅವರು ಭಾರತಕ್ಕೆ ಹಿಂತಿರುಗುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಕೆಂಪು ಕೋಟೆಯಲ್ಲಿ ಮಾಡಿದ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಭಾರತದ ಸ್ವಂತ ಬಾಹ್ಯಾಕಾಶ ಕೇಂದ್ರದ ಯೋಜನೆಗಳ ಬಗ್ಗೆ ಮಾತನಾಡುತ್ತಾ ಹೇಳಿದರು.

ಆಕ್ಸಿಯಮ್​-4 ಮಿಷನ್​
ಅಂದಹಾಗೆ, ಐತಿಹಾಸಿಕ ಬಾಹ್ಯಾಕಾಶ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 15ರಂದು ಭೂಮಿಗೆ ಬಂದಿಳಿದರು. ಆಕ್ಸಿಯಮ್​-4 ಸಿಬ್ಬಂದಿಯನ್ನು ಹೊತ್ತ ಸ್ಪೇಷ್​ ಎಕ್ಸ್​ ಗ್ರೇಸ್​ ಕ್ಪಾಪ್ಸುಲ್​ ಸ್ಯಾನ್​ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಯಶಸ್ವಿಯಾಗಿ ಇಳಿಯಿತು.

You Might Also Like

56 ವರ್ಷದ ಬಳಿಕ ಭಾರತೀಯ ವಾಯುಪಡೆಯ ಯೋಧರ ಮೃತದೇಹ ಪತ್ತೆ..!

ಮುಂದಿನ 5 ದಿನಗಳು ರಾಜ್ಯದಲ್ಲಿ ಗಾಳಿ ಮಳೆ

ಲಡಾಖ್​​ನಲ್ಲಿ ಹಿಂಸಾತ್ಮಕ ಪ್ರತಿಭಟನೆ, ನಾಲ್ವರ ಸಾವು, ಹಲವರಿಗೆ ಗಂಭೀರ ಗಾಯ

ಇಲಿ ವಿಷ ಸಿಂಪಡಣೆಯಿಂದ ಫುಡ್ ಪಾಯಿಸನ್, ವಿದ್ಯಾರ್ಥಿಗಳು ಅಸ್ವಸ್ಥ

ಪ್ರಧಾನಿ ನರೇಂದ್ರ ಮೋದಿ 75ನೇ ಹುಟ್ಟುಹಬ್ಬ : ಟ್ರಂಪ್, ರಾಹುಲ್ ಗಾಂಧಿ ಸೇರಿದಂತೆ ಗಣ್ಯರಿದ ಶುಭಾಶಯ

TAGGED:Indian AstronautShubhanshu Shukla
Share This Article
Facebook Copy Link Print
Previous Article Darshan And pavitra Gowda Darshan And pavitra Gowda Darshan And pavitra Gowda ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜೈಲು ಫೋಟೋಸ್ ವೈರಲ್
Next Article sgadgdg sgadgdg sgadgdg ರಸ್ತೆಯಲ್ಲೇ ಹಸುಗಳ ಕತ್ತು ಕೊಯ್ದು ಬಿಸಾಡಿದ್ದ ಮೂವರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up