By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಥೈಲ್ಯಾಂಡ್‌ನಲ್ಲಿ ಕಾಮಗಾರಿ ವೇಳೆ ರೈಲಿನ ಮೇಲೆ ಕ್ರೇನ್ ಕುಸಿದು ಬಿದ್ದು 22 ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಥೈಲ್ಯಾಂಡ್‌ನಲ್ಲಿ ಕಾಮಗಾರಿ ವೇಳೆ ರೈಲಿನ ಮೇಲೆ ಕ್ರೇನ್ ಕುಸಿದು ಬಿದ್ದು 22 ಮಂದಿ ಸಾವು

ವಿದೇಶ-InternationalLatest

ಥೈಲ್ಯಾಂಡ್‌ನಲ್ಲಿ ಕಾಮಗಾರಿ ವೇಳೆ ರೈಲಿನ ಮೇಲೆ ಕ್ರೇನ್ ಕುಸಿದು ಬಿದ್ದು 22 ಮಂದಿ ಸಾವು

At least 22 people killed after crane falls on train in northeast Thailand

Published January 14, 2026
Share
1 Min Read
sdgsgsg sdgsgsg sdgsgsg
SHARE

ನಖೋನ್ ರಾಟ್ಚಸಿಮಾ (ಥೈಲ್ಯಾಂಡ್), ಬುಧವಾರ : ಥೈಲ್ಯಾಂಡ್‌ನ ಈಶಾನ್ಯ ಭಾಗದಲ್ಲಿ ನಿರ್ಮಾಣ ಹಂತದ ಕಾಮಗಾರಿ ವೇಳೆ ಕ್ರೇನ್ ಕುಸಿದು ಹಾದುಹೋಗುತ್ತಿದ್ದ ರೈಲಿನ ಮೇಲೆ ಬಿದ್ದ ಪರಿಣಾಮ ಭೀಕರ ದುರಂತ ಸಂಭವಿಸಿದ್ದು, ಕನಿಷ್ಠ 22 ಮಂದಿ ಸಾವನ್ನಪ್ಪಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪೊಲೀಸರ ಮಾಹಿತಿಯಂತೆ, ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಿಂದ ದೇಶದ ಈಶಾನ್ಯ ಭಾಗದ ಉಬೊನ್ ರಾಟ್ಚಥಾನಿ ಪ್ರಾಂತ್ಯಕ್ಕೆ ತೆರಳುತ್ತಿದ್ದ ಪ್ರಯಾಣಿಕ ರೈಲು, ನಖೋನ್ ರಾಟ್ಚಸಿಮಾ ಪ್ರಾಂತ್ಯದ ಸಿಖಿಯೊ ಜಿಲ್ಲೆಯಲ್ಲಿ ಈ ಅಪಘಾತಕ್ಕೆ ಒಳಗಾಗಿದೆ. ಅಪಘಾತ ಸ್ಥಳವು ಬ್ಯಾಂಕಾಕ್‌ನಿಂದ ಸುಮಾರು 230 ಕಿ.ಮೀ ದೂರದಲ್ಲಿದೆ.

ಹೈಸ್ಪೀಡ್ ರೈಲು ಯೋಜನೆಗೆ ಸಂಬಂಧಿಸಿದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಕ್ರೇನ್ ಅಕಸ್ಮಾತ್ತಾಗಿ ಕುಸಿದು ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ರೈಲಿನ ಹಲವು ವ್ಯಾಗನ್‌ಗಳು ಹಳಿತಪ್ಪಿ, ಕೆಲವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯ ನಂತರ ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿವೆ. ಅಪಘಾತದ ಕಾರಣ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

You Might Also Like

ಮೂರನೇ ಬಾರಿ ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಮೋದಿ

ಕಾಂತಾರ ಕ್ರೇಜ್ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಹೂಮಳೆ ಸ್ವಾಗತ

ಬಿಯರ್ ಮಾರಾಟದಲ್ಲಿ ಇತಿಹಾಸ ಸೃಷ್ಟಿಸಿದ ಅಬಕಾರಿ ಇಲಾಖೆ

ಐಎಸ್​ಐನ ಮಾಜಿ ಮುಖ್ಯಸ್ಥನನ್ನ ಬಂಧಿಸಿದ ಪಾಕ್ ಸೇನೆ

ದೀಪಾವಳಿ ವೇಳೆ ಪಟಾಕಿ ಸಿಡಿಸಲು ಸಮಯದ ಮಿತಿ ನಿಗದಿ : ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಅವಕಾಶ

TAGGED:Thailand
Share This Article
Facebook Copy Link Print
Previous Article ISR ISR ISR ಇಸ್ರೋದ ಪಿಎಸ್‌ಎಲ್‌ವಿ–ಸಿ62 ಮಿಷನ್ ವಿಫಲ : ಇಒಎಸ್–ಎನ್1 ಸೇರಿ 16 ಉಪಗ್ರಹಗಳು ನಾಶ
Next Article Fire Fire Fire ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up