ಸೋಮಾಲಿಯಾದ ಬೀಚ್ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಬಲಿ

ಮೊಗಾದಿಶು : ಸೋಮಾಲಿಯಾದ ರಾಜಧಾನಿ ಮೊಗಾದಿಶುವಿನ ಬೀಚ್ ಹೋಟೆಲ್​ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 32 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳು ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿರುವುದಾಗಿ ತಿಳಿಸಿದ್ದಾರೆ. ಸ್ಪೋಟದ ಹೊಣೆ ಹೊತ್ತುಕೊಂಡಿರುವ ಅಲ್-ಖೈದಾದ ಪೂರ್ವ ಆಫ್ರಿಕಾದ ಅಂಗಸಂಸ್ಥೆ ಅಲ್-ಶಬಾಬ್ ತನ್ನ ರೇಡಿಯೋ ಸ್ಟೇಷನ್ ಮೂಲಕ ತನ್ನ ಹೋರಾಟಗಾರರು ದಾಳಿ ನಡೆಸಿದ್ದಾರೆ ಎಂದು ಹೇಳಿದೆ. ಸೊಮಾಲಿಯಾದಲ್ಲಿ ಅಂತಾರಾಷ್ಟ್ರೀಯ ಬೆಂಬಲ ಪಡೆದಿರುವ ಫೆಡರಲ್ ಸರ್ಕಾರದ ವಿರುದ್ಧ ಬಂಡೆದ್ದಿರುವ ಅಲ್​ಖೈದಾದ ಜತೆ ಸಂಪರ್ಕವಿರುವ ಅಲ್​-ಶದಾಬ್ ಈ ದಾಳಿಯ … Continue reading ಸೋಮಾಲಿಯಾದ ಬೀಚ್ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಬಲಿ