By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಾಕಿಸ್ತಾನದ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ, 8 ಪಾಕ್‌ ಸೈನಿಕರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪಾಕಿಸ್ತಾನದ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ, 8 ಪಾಕ್‌ ಸೈನಿಕರ ಸಾವು

BlogLatestವಿದೇಶ-International

ಪಾಕಿಸ್ತಾನದ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ, 8 ಪಾಕ್‌ ಸೈನಿಕರ ಸಾವು

At least 8 Pakistani Soldiers killed in Military Base Suicide Attack

Published July 17, 2024
Share
1 Min Read
military base suicide attack
SHARE

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿರುವ ಬನ್ನು ಕಂಟೋನ್ಮೆಂಟ್‌ನಲ್ಲಿರುವ ಸೇನಾ ನೆಲೆಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿಗೆ 8 ಮಂದಿ ಪಾಕಿಸ್ತಾನಿ ಸೈನಿಕರು ಬಲಿಯಾಗಿದ್ದಾರೆ. ಆತ್ಮಾಹುತಿ ಬಾಂಬರ್‌ಗಳು ಸ್ಫೋಟಕಗಳನ್ನು ತುಂಬಿದ್ದ ವಾಹನವನ್ನು ಸೇನಾ ನೆಲೆಯಲ್ಲಿ ಸುತ್ತುವರಿದ ಗೋಡೆಗೆ ಡಿಕ್ಕಿ ಹೊಡೆದು ದಾಳಿ ನಡೆಸಿದರು. ಪರಿಣಾಮ 8 ಸೈನಿಕರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಏಳು ಮಂದಿ ಸೈನಿಕರು ಮತ್ತು ಒಬ್ಬ ಅರೆಸೇನಾ ಯೋಧ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ದಾಳಿಯಲ್ಲಿ ಭಾಗಿಯಾಗಿದ್ದ ಎಲ್ಲಾ 10 ಆಕ್ರಮಣಕಾರರನ್ನು ಸೈನಿಕರು ಕೊಂದಿದ್ದಾರೆ ಎಂದು ಮಿಲಿಟರಿ ಹೇಳಿದೆ. ಬಂಡುಕೋರರ ದಾಳಿಗೆ ಮೃತಪಟ್ಟವರಲ್ಲಿ ಏಳು ಸೇನಾ ಸದಸ್ಯರು ಮತ್ತು ಒಬ್ಬ ಅರೆಸೇನಾ ಯೋಧ ಸೇರಿದ್ದಾರೆ.

ಅಫ್ಘಾನಿಸ್ತಾನದಿಂದ ಬರುತ್ತಿರುವ ಬೆದರಿಕೆಗಳ ವಿರುದ್ಧ ಪಾಕ್​ ಸಶಸ್ತ್ರ ಪಡೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ. ಬಂಡುಕೋರರು ವಸತಿ ಪ್ರದೇಶಕ್ಕೆ ನುಸುಳಿ ದಾಳಿ ನಡೆಸಿದ್ದರಿಂದ 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಹಫೀಜ್ ಗುಲ್ ಬಹದ್ದೂರ್ ಗುಂಪು ದಾಳಿ ನಡೆಸಿದೆ ಎಂದು ಪಾಕ್ ಸೇನಾ ವಕ್ತಾರರೊಬ್ಬರು ಹೇಳಿದ್ದಾರೆ ಎಂದು ವರದಿಯಾಗಿದೆ.

ಓಮನ್ ಕರಾವಳಿಯಲ್ಲಿ ಮುಳುಗಿದ ತೈಲ ಹಡಗು, 13 ಭಾರತೀಯರು ನಾಪತ್ತೆ

ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಮತ್ತು ಇತರ ಅಧಿಕಾರಿಗಳು ಒಂದು ದೊಡ್ಡ ದುರಂತವನ್ನು ತಡೆಗಟ್ಟುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.

You Might Also Like

ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್‌ ಯಾತ್ರೆ ಮಾಡಿದ ಶಾಸಕ ಸುರೇಶ್‌ಕುಮಾರ್‌ಗೆ ಪ್ರಧಾನಿ ಮೋದಿ ಶ್ಲಾಘನೆ

ಪ್ರಧಾನಿ ಮೋದಿಯನ್ನು ಏಕವಚನದಲ್ಲಿ ಕಳ್ಳ ಎಂದು ಕರೆದ ಖರ್ಗೆ

ED Raids : ಗೃಹ ಸಚಿವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ED ದಾಳಿ

ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ

ಚನ್ನಪಟ್ಟಣ ಕದನ : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

TAGGED:Military BasepakistanPakistani SoldiersSuicide Attack
Share This Article
Facebook Copy Link Print
Previous Article Ajit Pawar Ajit Pawar Ajit Pawar ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಅಜಿತ್ ಪವಾರ್‌ಗೆ ಬಿಗ್ ಶಾಕ್
Next Article laksmi hebbalkar copy laksmi hebbalkar copy laksmi hebbalkar copy ಎಲ್‌ಕೆಜಿ, ಯುಕೆಜಿ ಆರಂಭಿಸುವ ಅಂಗನವಾಡಿಗಳಿಗೆ 5 ಲಕ್ಷ ರೂ. ಅನುದಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up