ದೆಹಲಿ ನೂತನ ಸಿಎಂ ಆಗಿ ಅತಿಶಿ ಪ್ರಮಾಣ ವಚನಕ್ಕೆ ಮಹೂರ್ತ ಫಿಕ್ಸ್
ನವದೆಹಲಿ: ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅತಿಶಿ ಸಿಂಗ್ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಮೊದಲು ಸೆಪ್ಟೆಂಬರ್ 26-27ರ ವಿಶೇಷ ಅಧಿವೇಶನ ವೇಳೆ ಪ್ರಮಾಣ ವಚನ ಸ್ವೀಕರಿಸಲು ಚಿಂತಿಸಿತ್ತು. ಲೆಫ್ಟಿನೆಂಟ್ ಗವರ್ನರ್ ಸಲಹೆ ಮೇರೆಗೆ ಶನಿವಾರ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದೆ ಎಂದು ಆಮ್‌ಆದ್ಮಿ ಪಕ್ಷದ ಮೂಲಗಳು ಹೇಳಿವೆ. ಎಎಪಿ ಆರಂಭದಲ್ಲಿ ಅತಿಶಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕೆಂದು ಯೋಜಿಸಿತ್ತು. ಬಳಿಕ ಮಂತ್ರಿಮಂಡಲದೊಂದಿಗೆ ಪ್ರಮಾಣವಚನ ಸ್ವೀಕರಿಸಲು … Continue reading ದೆಹಲಿ ನೂತನ ಸಿಎಂ ಆಗಿ ಅತಿಶಿ ಪ್ರಮಾಣ ವಚನಕ್ಕೆ ಮಹೂರ್ತ ಫಿಕ್ಸ್
Copy and paste this URL into your WordPress site to embed
Copy and paste this code into your site to embed