By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಯಿಗಳಿಂದ ದಾಳಿ, ಸಾವು ಬದುಕಿನ ನಡುವೆ ಮಗುವಿನ 6 ವರ್ಷದ ಮಗು ಹೋರಾಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ನಾಯಿಗಳಿಂದ ದಾಳಿ, ಸಾವು ಬದುಕಿನ ನಡುವೆ ಮಗುವಿನ 6 ವರ್ಷದ ಮಗು ಹೋರಾಟ

ರಾಜ್ಯ-Karnatakaತುಮಕೂರು-Tumakuru

ನಾಯಿಗಳಿಂದ ದಾಳಿ, ಸಾವು ಬದುಕಿನ ನಡುವೆ ಮಗುವಿನ 6 ವರ್ಷದ ಮಗು ಹೋರಾಟ

Attacked by dogs, 6-year-old child struggles between life and death

Published May 25, 2025
Share
1 Min Read
Dog Attack Dog Attack Dog Attack
SHARE

ತಿಪಟೂರು : ನಗರದ ಬೀದಿಯಲ್ಲಿ ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಮಗುವಿನ ತಲೆ ಹಾಗೂ ಹೊಟ್ಟೆಯನ್ನು ತಿಂದು ಹಾಕಿರುವ ಹೃದಯವಿದ್ರಾವಕ ಘಟನೆ ತಿಪಟೂರು ತಾಲೂಕಿನ ಕಸಬಾ ಹೋಬಳಿ ಅಯ್ಯನಬಾವಿ ಭೋವಿ ಕಾಲೋನಿಯಲ್ಲಿ ನಡೆದಿದೆ,

ಅಯ್ಯನಬಾವಿ ಗ್ರಾಮದ ನಿವಾಸಿ ಮಹಾಲಿಂಗಯ್ಯನವರ ಮಗಳು ಆರು ವರ್ಷದ ನವ್ಯ ಬೀದಿ ನಾಯಿಗಳ ದಾಳಿಗೆ ಒಳಗಾದ ನತದೃಷ್ಟೇ ಎಂದು ತಿಳಿದು ಬಂದಿದೆ, ಶನಿವಾರ ಮಧ್ಯಾಹ್ನ ಸುಮಾರು 4 ಗಂಟೆ ಸಮಯದಲ್ಲಿ ಅಯ್ಯನಬಾವಿ ಗ್ರಾಮದ ತಮ್ಮ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ನವ್ಯಳ ಮೇಲೆ ಏಕಾಏಕಿ ಬೀದಿ ನಾಯಿಗಳ ಹಿಂದು ದಾಳಿ ನಡೆಸಿವೆ,

ನಾಳೆ ನಡೆಸಿದ ನಾಯಿಗಳು ಮಗುವಿನ ತಲೆಯ ಚರ್ಮವನ್ನು ಸಂಪೂರ್ಣವಾಗಿ ಕಿತ್ತು ತಿಂದಿವೆ, ಆರು ವರ್ಷದ ಮಗುವಿನ ತಲೆ ಹಾಗೂ ಹೊಟ್ಟೆಯನ್ನು ತಿಂದ ಬೀದಿ ನಾಯಿಗಳು, ಹೊಟ್ಟೆಯಲ್ಲಿ ಕಿತ್ತು ಕರುಳು ಆಚೆ ಬರುವಂತೆ ಬಿ ದಿನಗಳು ಮಾಡಿವೆ, ಮಗುವಿನ ಮುಖ ಹಾಗೂ ಕೈಕಾಲು ತೊಡೆ ಭಾಗವನ್ನು ಸಂಪೂರ್ಣ ಕಿತ್ತು ಹಾಕಿವೆ,

ರಕ್ತದ ಮಡುವಿನಲ್ಲಿ ಚೀರಾಡುತ್ತಿದ್ದ ಮಗುವನ್ನು ಕಂಡ ಸಾರ್ವಜನಿಕರು ನಾಯಿಗಳನ್ನು ಓಡಿಸಿ ಮಗುವನ್ನು ತಕ್ಷಣ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಮಗು ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಇಲ್ಲಿನ ಸಾರ್ವಜನಿಕರು ತಿಪಟೂರು ನಗರಸಭೆ ವಿರುದ್ಧ ಇಡೀ ಶಾಪ ಹಾಕಿದ್ದು ನಗರಸಭೆ ಅಧಿಕಾರಿಗಳಿಗೆ ನಾಚಿಕೆಯಾಗಬೇಕು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ,,,

ವರದಿ : ನರಸಿಂಹರಾಜು ಸಂಪೂರ್ಣ ನ್ಯೂಸ್

You Might Also Like

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ, ಪೂಜಾ ಕೈಕರ್ಯ ನೆರವೇರಿಸಿದ ಮಹಾರಾಜ ಯದುವೀರ್

ಮಹತ್ವದ ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

ವಿಧಾನಸಭೆ-ವಿಧಾನಪರಿಷತ್​ನಲ್ಲಿ ಅಹೋರಾತ್ರಿ ಧರಣಿ, ಶಾಸಕರಿಂದ ರಾತ್ರಿಯಿಡೀ ಹಾಡು, ಭಜನೆ

ಲಾಲ್‌ಬಾಗ್‌ ಫ್ಲವರ್ ಶೋಗೆ ಕ್ಷಣಗಣನೆ

ಮದ್ದೂರು ಕಲ್ಲು ತೂರಾಟ ಪ್ರಕರಣ : ಕರ್ತವ್ಯ ಲೋಪದ ಆರೋಪದಲ್ಲಿ ಇನ್ಸ್ ಪೆಕ್ಟರ್ ಶಿವಕುಮಾರ್ ಅಮಾನತು

TAGGED:Dog Attack
Share This Article
Facebook Copy Link Print
Previous Article Temple. Robbnery Temple. Robbnery Temple. Robbnery ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನದ ಗೋಡೆ ಕೊರೆದು 8 ಲಕ್ಷ ರೂ. ಕಳ್ಳತನ
Next Article yadgiri yadgiri yadgiri ಯಾದಗಿರಿ ಜಿಲ್ಲೆ ಮಾವಿನಮಟ್ಟಿ ಗ್ರಾಮದಲ್ಲಿ ಗಡ್ಡದರಾಯ ಮುತ್ಯಾನವರ ಪಲ್ಲಕ್ಕಿ ಉತ್ಸವ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up