ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 17ರ ಯುವಕನ ಬರ್ಬರ ಹತ್ಯೆ!
ಬೆಂಗಳೂರು: 17 ವರ್ಷದ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗಂಗಮ್ಮ ಗುಡಿ (Gangamma Gudi Police)…
ಜೈಲಿನ ಸೆಕ್ಯುರಿಟಿ ಸೆಲ್‍ನಲ್ಲಿ ದರ್ಶನ್ – ಇಂದು ಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ (Renukaswamy Case) ಪ್ರಕರಣ ಸಂಬಂಧ ನಟ ದರ್ಶನ್…
18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಶುರು
ನವದೆಹಲಿ: ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ(ಜೂ.24) ಆರಂಭವಾಗಲಿದೆ. ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ…
ರಷ್ಯಾದ ಚರ್ಚ್ಗಳ ಮೇಲೆ ಭಯೋತ್ಪಾದಕ ದಾಳಿ- 15 ಮಂದಿ ಪೊಲೀಸರು ದುರ್ಮರಣ
ಮಾಸ್ಕೋ: ರಷ್ಯಾದಲ್ಲಿ ಚರ್ಚ್ಗಳು ಹಾಗೂ ಯಹೂದಿಗಳ ಪ್ರಾರ್ಥನಾ ಸ್ಥಳಗಳ ಮೇಲೆ ಉಗ್ರರ ಗುಂಡಿನ ದಾಳಿ ನಡೆಸಿದ್ದಾರೆ.…
ಸೂರಜ್ ವಿರುದ್ಧ ದೂರು ನೀಡಿದ್ದ ದೂರುದಾರ ನಾಪತ್ತೆ!
ಹಾಸನ: ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ (Suraj Revanna)…
ಇಂದು ಸೂರಜ್ ಪರ ಜಾಮೀನು ಅರ್ಜಿ ಸಲ್ಲಿಕೆ- ವಕೀಲ ನಿಖಿಲ್ ಕಾಮತ್
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್…
ಬೆಂಗಳೂರು ಸೇರಿ ರಾಜ್ಯದಲ್ಲಿ 7 ದಿನ ಮಳೆ ಮೂನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡ್ಮೂರು ದಿನದಿಂದ ಮತ್ತೆ ಮುಂಗಾರು ಮಳೆ ಚುರುಕಾಗಿದೆ. ಇನ್ನೂ ಮುಂದಿನ ಒಂದು…
ರೇಣುಕಾಸ್ವಾಮಿ ಕೊಲೆ ಕೇಸ್ : ಜು 4 ರವರೆಗೆ ನಟ ದರ್ಶನ್ ಸೇರಿ ನಾಲ್ವರಿಗೆ ಜೈಲು
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಸಹಿತ ನಾಲ್ವರನ್ನು ನ್ಯಾಯಾಂಗ…
ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ
ನವದೆಹಲಿ: ಜ್ಞಾನವಾಪಿ ಮಸೀದಿ ಬಗ್ಗೆ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ಅನುಮತಿ ನೀಡಿದ ದಿನದಿಂದ ನ್ಯಾಯಾಧೀಶ ರವಿಕುಮಾರ್ ದಿವಾಕರ್…
