ಕಂದಕಕ್ಕೆ ಬಸ್ ಉರುಳಿ 22 ಮಂದಿ ಸಾವು – ಪಿಎಂ ಸಂತಾಪ
-ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ! ಶ್ರೀನಗರ: ಯಾತ್ರಿಕರಿದ್ದ ಬಸ್‌ವೊಂದು (Bus)…
ಹಷ್ ಮನಿ ಸೇರಿ 34 ಪ್ರಕರಣಗಳಲ್ಲಿ ಡೊನಾಲ್ಡ್ ಟ್ರಂಪ್ ದೋಷಿ: ಕೊರ್ಟ್ ತೀರ್ಪು
– ಅಪರಾಧ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮೊದಲ ಅಮೆರಿಕ ಮಾಜಿ ಅಧ್ಯಕ್ಷ ನ್ಯೂಯಾರ್ಕ್: ಹಷ್ ಮನಿ (Hush…
ಇಂದು ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ : ಕುಟುಂಬಕ್ಕೆ ಇಂದು ಬೀಗ್ ಡೇ
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ…
ವಿಧಾನಸಭೆ ಪರಾಜಿತ ಅಭ್ಯರ್ಥಿಗಳಿಗೆ ಪರಿಷತ್ ಟೀಕೆಟ್ ನೀಡದಂತೆ ಕಾಂಗ್ರೆಸ್ ನಿರ್ಧಾರ
ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ (Assembly Election) ಪರಾಜಿತಗೊಂಡ ಅಭ್ಯರ್ಥಿಗಳಿಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ (Legislative…
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ರೈತರ ಪ್ರತಿಭಟನೆ
ಚೆನ್ನೈ: ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ (Tamil Nadu Farmers) ಬಿಡುವಂತೆ ಆಗ್ರಹಿಸಿ ರೈತರು…
ಕಾಸರಗೋಡಿನಲ್ಲಿ ಲವ್ ಜಿಹಾದ್ – ಹಿಂದೂ ಶಿಕ್ಷಕಿಯನ್ನ ಮದ್ವೆಯಾದ ಮುಸ್ಲಿಂ ಯುವಕ!
ಮಂಗಳೂರು: ಕರ್ನಾಟಕದ ಗಡಿನಾಡು ಕಾಸರಗೋಡಿನಲ್ಲಿ (Kasargod) ಮತ್ತೆ ಲವ್ ಜಿಹಾದ್ (Love Jihad) ಸದ್ದು ಕೇಳಿ…
ಕಾಂಗ್ರೆಸ್ ಜೊತೆ ಆಪ್ ಮದುವೆ ಮಾಡಿಕೊಂಡಿಲ್ಲ: ಕೇಜ್ರಿವಾಲ್
ನವದೆಹಲಿ: ಆಪ್ (AAP) ಕಾಂಗ್ರೆಸ್ (Congress) ಜೊತೆ ಶಾಶ್ವತವಾಗಿ ದಾಂಪತ್ಯದಲ್ಲಿರಲು ಮದುವೆ (Marriage) ಮಾಡಿಕೊಂಡಿಲ್ಲ. ಸದ್ಯಕ್ಕೆ…
ಒಂದು ವೋಟು ಸಹ ಸುಧಾಕರ್‌ಗೆ ಜಾಸ್ತಿ ಬಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಪ್ರದೀಪ್ ಈಶ್ವರ್
ಬೆಂಗಳೂರು: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ (Sudakar) ಅವರು ಒಂದೇ ಒಂದು ವೋಟು ಜಾಸ್ತಿ ಪಡೆದರೆ…
ಎಂಎಲ್ಸಿ ಆಯ್ಕೆಗೆ ಹೈ ಪವರ್ ಕಮಿಟಿ ನೇಮಿಸಿ ಸಲಹೆ ಪಡೆಯಬೇಕಿತ್ತು: ಪರಮೇಶ್ವರ್ ಅಸಮಾಧಾನ
ಬೆಂಗಳೂರು: ವಿಧಾನ ಪರಿಷತ್ (Vidhan Parishad) ಟಿಕೆಟ್ ಹಂಚಿಕೆ ವಿಚಾರವಾಗಿ ಮೊದಲೇ ಹೈ ಪವರ್ ಕಮಿಟಿ…
ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ
ದೇವನಹಳ್ಳಿ: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Aiport) ಆಡಳಿತ ಮಂಡಳಿ,…
