ಟಿಬಿ ಡ್ಯಾಂನ ಕ್ರಸ್ಟ್‌ಗೇಟ್‌ಗೆ ದುರಸ್ತಿ ಕಾರ್ಯಾಚರಣೆಯಲ್ಲಿ ಭಾಗಿಯಾದ ಸಿಬ್ಬಂದಿಗೆ ಬಹುಮಾನ
ಬಳ್ಳಾರಿ : ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್‌ಗೇಟ್‌ಗೆ ಎಲ್ಲಾ 5 ಎಲಿಮೆಂಟ್‌ಗಳನ್ನು ಅಳವಡಿಕೆ ಮಾಡುವ ಕಾರ್ಯಾಚರಣೆ ಯಶಸ್ವಿಯಾಗಿದೆ. ಒಂದು ವಾರದಿಂದ ರೈತರಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ. ಸದ್ಯ ಡ್ಯಾಂನ ಎಲ್ಲಾ ಗೇಟ್‌ಗಳನ್ನು ಬಂದ್ ಮಾಡಲಾಗಿದೆ. ಹೊರಹರಿವು 60 ಕ್ಯುಸೆಕ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಕಾರ್ಯಾಚರಣೆ ನಡೆಸಿದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಟಿಬಿ ಡ್ಯಾಂ 19 ನೇ ಕ್ರಸ್ಟ್ ಗೇಟ್ ಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯಾಚರಣೆ ಮೈ ಜುಮ್ಮೇನಿಸುತ್ತದೆ. ಕಾರ್ಮಿಕರುಜೀವದ ಹಂಗು … Continue reading ಟಿಬಿ ಡ್ಯಾಂನ ಕ್ರಸ್ಟ್‌ಗೇಟ್‌ಗೆ ದುರಸ್ತಿ ಕಾರ್ಯಾಚರಣೆಯಲ್ಲಿ ಭಾಗಿಯಾದ ಸಿಬ್ಬಂದಿಗೆ ಬಹುಮಾನ
Copy and paste this URL into your WordPress site to embed
Copy and paste this code into your site to embed