ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ ಬೀದಿ ದೀಪಗಳ ಕದ್ದ ಕಳ್ಳರು

ಅಯೋಧ್ಯೆ : ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ. 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್​ ದೀಪಗಳನ್ನು ಕಳವು ಮಾಡಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ಆಗಸ್ಟ್ 9 ರಂದು ದೂರು ದಾಖಲಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ. ರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿ ಪಥದಲ್ಲಿ 96 ಪ್ರೊಜೆಕ್ಟರ್ ದೀಪಗಳನ್ನು ಅಳವಡಿಸಲಾಗಿದೆ. ಮಾರ್ಚ್ 19 ರವರೆಗೆ ಎಲ್ಲಾ ದೀಪಗಳು ಇದ್ದವು ಆದರೆ ಮೇ … Continue reading ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ ಬೀದಿ ದೀಪಗಳ ಕದ್ದ ಕಳ್ಳರು