ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಮೊದಲ ದೀಪಾವಳಿ : 28 ಲಕ್ಷ ಹಣತೆ ಬೆಳಗಿಸುವ ವಿಶ್ವದಾಖಲೆಗೆ ಕ್ಷಣಗಣನೆ

ಅಯೋಧ್ಯೆ: ಅಯೋಧ್ಯೆಯಲ್ಲಿ 8ನೇ ಆವೃತ್ತಿಯ ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ನಾಳೆ (ಅಕ್ಟೋಬರ್ 30) ಅಯೋಧ್ಯೆ ನಗರವನ್ನು 28 ಲಕ್ಷ ಮಣ್ಣಿನ ಹಣತೆಗಳಿಂದ ದೀಪ ಬೆಳಗಿಸುವ ಮೂಲಕ ಮತ್ತೊಂದು ವಿಶ್ವ ದಾಖಲೆಯನ್ನು ರಚಿಸಲು ಪ್ಲಾನ್ ಮಾಡಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ದೀಪಗಳನ್ನು ಇರಿಸುವ ಕೆಲಸ ನಡೆಯುತ್ತಿದೆ. ಲೇಸರ್, ಸೌಂಡ್ ಮತ್ತು ಡ್ರೋನ್ ಶೋಗಳ ಪ್ರಯೋಗಗಳು ಪ್ರಗತಿಯಲ್ಲಿವೆ ಎಂದಿದ್ದಾರೆ. ಈ … Continue reading ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಮೊದಲ ದೀಪಾವಳಿ : 28 ಲಕ್ಷ ಹಣತೆ ಬೆಳಗಿಸುವ ವಿಶ್ವದಾಖಲೆಗೆ ಕ್ಷಣಗಣನೆ