By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಯೋಧ್ಯೆ ರಾಮಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ 400 ಕೋಟಿ ರೂ. ತೆರಿಗೆ ಪಾವತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅಯೋಧ್ಯೆ ರಾಮಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ 400 ಕೋಟಿ ರೂ. ತೆರಿಗೆ ಪಾವತಿ

BlogLatestTop Storiesರಾಷ್ಟ್ರೀಯ-National

ಅಯೋಧ್ಯೆ ರಾಮಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ 400 ಕೋಟಿ ರೂ. ತೆರಿಗೆ ಪಾವತಿ

Ayodhya Ram mandir construction work likely to generate Rs 400 crore GST

Published September 10, 2024
Share
1 Min Read
Ram Mandir
SHARE

ಇಂದೋರ್‌ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿಯಿಂದ ಸುಮಾರು 400 ಕೋಟಿ ರೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌‍ಟಿ) ಪಾವತಿಸಲಾಗಿದೆ ಎಂದು ಶ್ರೀ ರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಹೇಳಿದ್ದಾರೆ.

ಇಂದೋರ್‌ನಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ವಿವಿಧ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರವೇ ನಿಜವಾದ ತೆರಿಗೆ ಪಾವತಿ ಅಂಕಿಅಂಶವು ತಿಳಿಯಲಿದೆ ಎಂದು ಅವರು ಹೇಳಿದರು.

ನನ್ನ ಅಂದಾಜಿನ ಪ್ರಕಾರ ರಾಮ ಮಂದಿರ ನಿರ್ಮಾಣ ಕಾಮಗಾರಿಯಿಂದ ಸರ್ಕಾರಕ್ಕೆ ಜಿಎಸ್‌‍ಟಿಯಾಗಿ ಸುಮಾರು 400 ಕೋಟಿ ರೂ. ಬರಲಿದೆ. 70 ಎಕರೆಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ಸಂಕೀರ್ಣದಲ್ಲಿ ಒಟ್ಟು 18 ದೇವಾಲಯಗಳನ್ನು ನಿರ್ಮಿಸಲಾಗುವುದು. ಇದು ಮಹರ್ಷಿ ವಾಲೀಕಿ, ಶಬರಿ ಮತ್ತು ತುಳಸಿದಾಸರ ದೇವಾಲಯಗಳನ್ನು ಒಳಗೊಂಡಿರುತ್ತದೆ.

ಕಾಮಗಾರಿಗಾಗಿ 100ರಷ್ಟು ತೆರಿಗೆ ಕಟ್ಟುತ್ತೇವೆ, ಒಂದು ರೂಪಾಯಿಯೂ ತೆರಿಗೆ ಕಡಿಮೆಯಾಗುವುದಿಲ್ಲ ಎಂದ ಅವರು ಸಮಾಜದ ಸಹಕಾರದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದು, ಎರಡು ಲಕ್ಷ ಭಕ್ತರು ಬಂದರೂ ಯಾರಿಗೂ ಸಮಸ್ಯೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿಶ್ವಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಉಪಾಧ್ಯಕ್ಷರೂ ಆದ ರೈ ಹೇಳಿದರು.

ಆ್ಯಪಲ್ ಕಂಪನಿಯ ಐಫೋನ್ 16 ಬಿಡುಗಡೆ, ವಿಶೇಷತೆಗಳೇನು..? ಬೆಲೆ ಎಷ್ಟು..?

ಅಯೋಧ್ಯೆಯ ರಾಮಜನಭೂಮಿಯಲ್ಲಿ ಮಂದಿರ ನಿರ್ಮಿಸುವ ಚಳವಳಿಯ ಸಂದರ್ಭದಲ್ಲಿ ಎಷ್ಟು ಜನರು ಜೀವ ಬಿಟ್ಟರು,ಆದರಿಂದ ಎಷ್ಟು ಕುಟುಂಬಗಳು ಮತ್ತು ಸಂಬಂಧಿಕರು ನೋವು ಅನುಭವಿಸಿದ್ದಾರೆಂದು ಹೇಳಲು ಆಗುವುದಿಲ ್ಲ. ಈ ಯಾಗ (ಆಂದೋಲನ) ಸ್ವಾತಂತ್ರ್ಯಕ್ಕಾಗಿ 1,000 ವರ್ಷಗಳ ಹಿಂದಿನ ಹೋರಾಟಕ್ಕಿಂತ ಕಡಿಮೆಯಿಲ್ಲ. ಇದು ಜನಕಲ್ಯಾಣಕ್ಕಾಗಿ ಹಮಿಕೊಳ್ಳಲಾಗಿತ್ತು ಎಂದು ಅವರು ಹೇಳಿದರು.

ಅಯೋಧ್ಯೆಯ ಸಂಕೀರ್ಣದಲ್ಲಿ ಶಿವ ಮಂದಿರ ನಿರ್ಮಾಣಕ್ಕಾಗಿ ಶಿವಲಿಂಗವನ್ನು ಅಂತಿಮಗೊಳಿಸಲು ಖಾರ್ಗೋನ್‌ ಜಿಲ್ಲೆಯ ಬಕಾವಾ ಗ್ರಾಮಕ್ಕೆ ರೈ ಭೇಟಿ ನೀಡಿದರು.ಭಾರತೀಯ ಆಡಳಿತ ಸೇವೆ (ಐಎಎಸ್‌‍) ಅಧಿಕಾರಿಯೊಬ್ಬರ ಸಲಹೆ ಮೇರೆಗೆ ನಾನು ಅಲ್ಲಿಗೆ ಹೋಗಿದ್ದೆ ಎಂದು ಅವರು ಹೇಳಿದ್ದಾರೆ.ನರ್ಮದಾ ನದಿಯ ದಡದಲ್ಲಿ ನೆಲೆಗೊಂಡಿರುವ ಬಕವಾವು ಪ್ರಪಂಚದಾದ್ಯಂತದ ದೇವಾಲಯಗಳಲ್ಲಿ ಸ್ಥಾಪಿಸಲಾದ ಸುಂದರವಾದ ಶಿವಲಿಂಗಗಳ ನಿರ್ಮಾಣಕ್ಕೆ ಹೆಸರುವಾಸಿಯಾಗಿದೆ.

You Might Also Like

2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟ, ಇಲ್ಲಿದೆ ಲಿಸ್ಟ್

ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ, ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್

ಅಜ್ಜಿಗೆ ಫೋನ್ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ, ವಿಡಿಯೋ ವೈರಲ್​​

ಉತ್ತರ ಪ್ರದೇಶದಲ್ಲಿ ಮೂವರು ಖಲಿಸ್ತಾನ್ ಉಗ್ರರ ಎನ್‌ಕೌಂಟರ್

TAGGED:Ayodhya Ram MandirGST
Share This Article
Facebook Copy Link Print
Previous Article AAP leader shot dead in Punja ಪಂಜಾಬ್‌ನಲ್ಲಿ ಗುಂಡಿಕ್ಕಿ ಎಎಪಿ ನಾಯಕನ ಹತ್ಯೆ
Next Article Manipur ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ, ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up