ಅಯೋಧ್ಯೆ ರಾಮಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ 400 ಕೋಟಿ ರೂ. ತೆರಿಗೆ ಪಾವತಿ

ಇಂದೋರ್‌ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿಯಿಂದ ಸುಮಾರು 400 ಕೋಟಿ ರೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌‍ಟಿ) ಪಾವತಿಸಲಾಗಿದೆ ಎಂದು ಶ್ರೀ ರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಹೇಳಿದ್ದಾರೆ. ಇಂದೋರ್‌ನಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ವಿವಿಧ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರವೇ ನಿಜವಾದ ತೆರಿಗೆ ಪಾವತಿ ಅಂಕಿಅಂಶವು ತಿಳಿಯಲಿದೆ ಎಂದು ಅವರು ಹೇಳಿದರು. ನನ್ನ ಅಂದಾಜಿನ ಪ್ರಕಾರ ರಾಮ ಮಂದಿರ ನಿರ್ಮಾಣ ಕಾಮಗಾರಿಯಿಂದ … Continue reading ಅಯೋಧ್ಯೆ ರಾಮಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ 400 ಕೋಟಿ ರೂ. ತೆರಿಗೆ ಪಾವತಿ