ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ, ಪೂಜಾ ಕೈಕರ್ಯ ನೆರವೇರಿಸಿದ ಮಹಾರಾಜ ಯದುವೀರ್
ಮೈಸೂರು : ನವರಾತ್ರಿಯ 9ನೇ ದಿನ ಇಂದು (ಅ.11) ಆಯುಧ ಪೂಜೆ. ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ.ಸೂರು ಅರಮನೆಯಲ್ಲಿ ರಾಜವಂಶಸ್ಥರ ಆಯುಧ ಪೂಜಾ ಕೈಕಂರ್ಯಗಳು ನೆರವೇರಿವೆ. ಅರಮನೆಯ ಪೂರ್ವಜರು ಬಳಸುತ್ತಿದ್ದ ಆಯುಧಗಳನ್ನು ಸ್ವಚ್ಛಗೊಳಿಸಿ, ಅವುಗಳನ್ನು ಮಂಗಳವಾದ್ಯದೊಂದಿಗೆ ಅರಮನೆಗೆ ತೆಗೆದುಕೊಂಡು ಹೋಗಿ ಪೂಜೆ ಸಲ್ಲಿಸಲಾಗಿದೆ. ಬೆಳಗ್ಗೆಯಿಂದಲೇ ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ, ಧಾರ್ಮಿಕ ಕಾರ್ಯಕ್ರಮಗಳು ಜರುಗಿದ್ದು, ಪುರಾತನ ರಾಜವಂಶಸ್ಥರು ಬಳಸುತ್ತಿದ್ದ ಆಯುಧಗಳನ್ನು ಕೋಡಿ ಸೋಮೇಶ್ವರ ದೇವಾಲಯದ ಬಳಿ ತೆಗೆದುಕೊಂಡು ಹೋಗಿ ಸ್ವಚ್ಚಗೊಳಿಸಲಾಯಿತು. ಬಳಿಕ ರಾಜಪರಂಪರೆಯಂತೆ ಪಲ್ಲಕ್ಕಿಯಲ್ಲಿ … Continue reading ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ, ಪೂಜಾ ಕೈಕರ್ಯ ನೆರವೇರಿಸಿದ ಮಹಾರಾಜ ಯದುವೀರ್
Copy and paste this URL into your WordPress site to embed
Copy and paste this code into your site to embed