By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾಜಿ ಸಚಿವ ನಾಯಕ ಬಾಬಾ ಸಿದ್ದಿಕಿ ಹಂತಕರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಮಾಜಿ ಸಚಿವ ನಾಯಕ ಬಾಬಾ ಸಿದ್ದಿಕಿ ಹಂತಕರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು
BlogLatestTop Storiesರಾಷ್ಟ್ರೀಯ-National

ಮಾಜಿ ಸಚಿವ ನಾಯಕ ಬಾಬಾ ಸಿದ್ದಿಕಿ ಹಂತಕರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು

Baba Siddique shot dead by contract killers, Bishnoi gang under lens

Published October 13, 2024
Share
1 Min Read
Baba Siddique
SHARE

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕರ್ನೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ.ಕರ್ನೈಲ್ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಧರ್ಮರಾಜ್ ಹರ್ಯಾಣದವನು ಎನ್ನಲಾಗಿದೆ.ವಿಚಾರಣೆ ವೇಳೆ ಆರೋಪಿಗಳು ತಮ್ಮನ್ನು ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಎಂದು ಗುರುತಿಸಿಕೊಂಡಿದ್ದಾರೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ಬಣದ ಪ್ರಮುಖ ರಾಜಕಾರಣಿ ಮತ್ತು ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕಿ (66) ಅವರನ್ನು ಕಳೆದ ರಾತ್ರಿ ಬಾಂದ್ರಾದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.ಸಿದ್ದೀಕ್ ಅವರ ಮಗನ ಕಚೇರಿ ಬಳಿ ಕನಿಷ್ಠ ಆರು ಗುಂಡುಗಳನ್ನು ಹಾರಿಸಲಾಗಿದ್ದು, ನಾಲ್ಕು ಗುಂಡುಗಳು ಅವರ ಎದೆಗೆ ತಗುಲಿವೆ. ಇದು ಗುತ್ತಿಗೆ ಕೊಲೆ ಎಂದು ಶಂಕಿಸಿರುವ ಪೊಲೀಸರು ಪ್ರಕರಣದ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ದಸರಾ ಹಬ್ಬದ ಸಂದರ್ಭದಲ್ಲಿ ಈ ಗುಂಡಿನ ದಾಳಿಯನ್ನು ಮೂವರು ಪುರುಷರು ನಡೆಸಿದ್ದಾರೆ. ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ಪರಾರಿಯಾಗಿದ್ದಾನೆ.ನಿರ್ಮಲ್ ನಗರದ ಕೋಲ್ಗೇಟ್ ಗ್ರೌಂಡ್ ಬಳಿ ಇರುವ ಬಾಬಾ ಸಿದ್ದಿಕಿ ಪುತ್ರ ಹಾಗೂ ಶಾಸಕ ಜೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ಇಬ್ಬರನ್ನು ಬಂಧಿಸಲಾಗಿದೆ.

ಮಂಡ್ಯದಲ್ಲಿ ಬೆಳ್ಳಂಬೆಳ್ಳಗೆ ಶೂಟೌಟ್ : ಗುಂಡು‌ ಹಾರಿಸಿ ಯುವಕನ ಹತ್ಯೆಗೆ ಯತ್ನ

ಬಾಬಾ ಸಿದ್ದಿಕಿ ಅವರು ಬಾಂದ್ರಾ (ಪಶ್ಚಿಮ) ಕ್ಷೇತ್ರವನ್ನು ವಿಧಾನಸಭೆಯಲ್ಲಿ ಮೂರು ಬಾರಿ ಪ್ರತಿನಿಧಿಸಿದ್ದರು. ಮುಂಬೈನ ಪ್ರಮುಖ ಮುಸ್ಲಿಂ ನಾಯಕ ಸಿದ್ದಿಕಿ, ಹಲವಾರು ಬಾಲಿವುಡ್ ತಾರೆಯರ ನಿಕಟವರ್ತಿಯಾಗಿದ್ದರು. ಬಾಬಾ ಸಿದ್ದೀಕಿ ಹತ್ಯೆ ಚುನಾವಣೆಯ ಹೊಸ್ತಿನಲ್ಲಿರುವ ಮಹಾರಾಷ್ಟ್ರ ರಾಜಕೀಯದಲ್ಲಿ‌ ಸಂಚಲನ ಸೃಷ್ಟಿಸಿದೆ.

You Might Also Like

ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

ಡಿ.ಕೆ.ಶಿವಕುಮಾರ್ ಸಿಎಂ ಆಗಲು ಹೈಕಮಾಂಡ್ ಅವಕಾಶ ಮಾಡಿಕೊಡುವಂತೆ ಒಕ್ಕಲಿಗರ ಸಂಘ ಆಗ್ರಹ

ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ 3 ಮಕ್ಕಳು ಶವವಾಗಿ ಪತ್ತೆ- FIR ದಾಖಲು

ಧಾರ್ಮಿಕ ಭಾವನೆಗೆ ಧಕ್ಕೆ : ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಬೋರ್ಡ್ ಅನುಮತಿ ನೀಡದಂತೆ ಆಗ್ರಹ

ರವೀಂದ್ರ ಕಲಾಕ್ಷೇತ್ರದಲ್ಲಿ ಸಾಹಿತಿ ಎಸ್ ಎಲ್ ಭೈರಪ್ಪ ಅಂತಿಮ ದರ್ಶನ

TAGGED:Baba SiddiqueBishnoi Gang
Share This Article
Facebook Copy Link Print
Previous Article Earthquake ಅಸ್ಸಾಂನಲ್ಲಿ 4.2 ತೀವ್ರತೆಯ ಭೂಕಂಪ
Next Article ಮೈಸೂರು ಅರಮನೆ ದೀಪಾಲಂಕಾರ 12 ದಿನಗಳ ವರೆಗೆ ವಿಸ್ತರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up