By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸರಳವಾಗಿ ಬಾಬು ಜಗಜೀವನ್ ರಾಮ್ ರವರ ಜನ್ಮ ಜಯಂತಿ ಆಚರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಸರಳವಾಗಿ ಬಾಬು ಜಗಜೀವನ್ ರಾಮ್ ರವರ ಜನ್ಮ ಜಯಂತಿ ಆಚರಣೆ

ತುಮಕೂರು-Tumakuru

ಸರಳವಾಗಿ ಬಾಬು ಜಗಜೀವನ್ ರಾಮ್ ರವರ ಜನ್ಮ ಜಯಂತಿ ಆಚರಣೆ

Babu Jagjivan Ram's birth anniversary celebrated

Published April 5, 2025
Share
1 Min Read
Bab Bab Bab
SHARE

ಕುಣಿಗಲ್ : ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲೂಕು ಕಚೇರಿಯಲ್ಲಿ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳಾದ “ಡಾಕ್ಟರ್ ಬಾಬು ಜಗಜೀವನ್ ರಾಮ್ “ರವರ ಜಯಂತಿಯನ್ನು ಸರಳವಾಗಿ ಆಚರಿಸಿದರು,,

ದೇಶಾದ್ಯಂತ ‘ ಬಾಬೂಜಿ ‘ಎಂದೆ ಕರೆಯಲ್ಪಡುವ ಜಗಜೀವನರಾಂ ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಹಸಿರು ಕ್ರಾಂತಿಯ ಹರಿಕಾರ, ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೆ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಖುಷಿಯಲ್ಲಿ ಗಣನೀಯ ಬದಲಾವಣೆ ತಂದರು ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು ಆಹಾರ ಉತ್ಪಾದನೆಯನ್ನು ಹೆಚ್ಚಿಸಿದರು,,

ಬಾಬು ಜಗಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸುವ ಮೂಲಕ ತಹಸೀಲ್ದಾರ್ ರಶ್ಮಿ ಯು ರವರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಶಿವಲಿಂಗಯ್ಯ, ಹಾಗೂ ಸಿಬ್ಬಂದಿಗಳು, ವಿಜಯಕುಮಾರ್ ವಾರ್ಡನ್, ಪುರಸಭಾ ಉಪಾಧ್ಯಕ್ಷರು ಮಲ್ಲಿಪಾಳ್ಯ ಶ್ರೀನಿವಾಸ್, ವಿ ಶಿವಶಂಕರ್, ರಾಮಚಂದ್ರಯ್ಯ, ಡಿ ಸಿ ವರದರಾಜು, ದಲಿತ ಸೇನೆ ಉಪಾಧ್ಯಕ್ಷರು ಆರ್‌ಎನ್ ಹಟ್ಟಿ ರಂಗಯ್ಯ, ವಸಂತ ಕುಮಾರ್, ಅಮೃತ ಪರ್ವ ಗೋವಿಂದರಾಜು, ಕಾರ್ಮಿಕ ನಿರೀಕ್ಷಕರು ಪುರುಷೋತ್ತಮ್ ಎಂ, ವರದರಾಜು, ಸಿದ್ದರಾಜು, ಹಾಗೂ ಉಪಸ್ಥಿತರಿದ್ದರು,,,,

ವರದಿ : ನರಸಿಂಹರಾಜು

You Might Also Like

ವಿಶ್ವ ಮಾನ್ಯ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ

ಕೆಟ್ಟುನಿಂತ ಹೊಸದಾಗಿ ಖರೀದಿಸಿದ ಹಿಟಾಚಿ, ರೊಚ್ಚಿಗೆದ್ದ ಗ್ರಾಹಕನಿಂದ ಶೋರೂಮ್‌ಗೆ ಬೀಗ

ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯ

ಗ್ರಾ.ಪಂ. ಅಧ್ಯಕ್ಷೆಗೆ ‘I LOVE YOU’ ಎಂದ ಪಿಡಿಓ, ನಾಲ್ವರ ವಿರುದ್ಧ FIR

ತುಮಕೂರಿನಲ್ಲಿ ‌ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Share This Article
Facebook Copy Link Print
Previous Article Tum 1 Tum 1 Tum 1 ಜನಗಣತಿಯಲ್ಲಿ ಪರಿಶಿಷ್ಟ “ಆದಿ ದ್ರಾವಿಡ” ಉಪಜಾತಿಯಲ್ಲಿ “ಛಲವಾದಿ” ಎಂದು ಬರೆಸಬೇಕು : ಡಿಸಿ ವರದರಾಜು
Next Article d d d ತುಮಕೂರು ಜಿಲ್ಲಾ ಆಡಳಿತದಿಂದ ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಆಚರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up