ನಾಗಮಂಗಲ ಕೋಮುಗಲಭೆ ಪ್ರಕರಣದ ಆರೋಪಿಗಳಿಗೆ ಜಾಮೀನು

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ, ಗಣೇಶ ವಿಸರ್ಜನೆಯ ಸಂದರ್ಭದಲ್ಲಿನಡೆದ ಕೋಮುಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 55 ಆರೋಪಿಗಳಿಗೆ ಜಾಮೀನು ದೊರೆತಿದೆ. ಮಂಡ್ಯದ 1ನೇ ಜಿಲ್ಲಾ ಮತ್ತು ಸಷೇನ್ಸ್ ನ್ಯಾಯಾಲಯ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ನಾಳೆ ನಾಡಿದ್ದು ರಜೆ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸೋಮವಾರ ಬಿಡುಗಡೆಯಾಗಲಿದ್ದಾರೆ. ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ತಲಾ ಒಂದು ಲಕ್ಷ‌ ರೂ. ಮೌಲ್ಯದ ಬಾಂಡ್, ಪ್ರತೀ ಭಾನುವಾರ … Continue reading ನಾಗಮಂಗಲ ಕೋಮುಗಲಭೆ ಪ್ರಕರಣದ ಆರೋಪಿಗಳಿಗೆ ಜಾಮೀನು