By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪುಣೆ ಪೋರ್ಶೆ ಕಾರು ಅಪಘಾತ- ಪ್ರಕರಣದ ಅಪ್ರಾಪ್ತ ಆರೋಪಿಗೆ ಜಾಮೀನು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪುಣೆ ಪೋರ್ಶೆ ಕಾರು ಅಪಘಾತ- ಪ್ರಕರಣದ ಅಪ್ರಾಪ್ತ ಆರೋಪಿಗೆ ಜಾಮೀನು

Latestಅಪರಾಧರಾಷ್ಟ್ರೀಯ-National

ಪುಣೆ ಪೋರ್ಶೆ ಕಾರು ಅಪಘಾತ- ಪ್ರಕರಣದ ಅಪ್ರಾಪ್ತ ಆರೋಪಿಗೆ ಜಾಮೀನು

Published June 25, 2024
Share
1 Min Read
porsche car accident 1 porsche car accident 1 porsche car accident 1
SHARE

ಮುಂಬೈ: ಪುಣೆ ಪೋರ್ಶೆ ಕಾರು (Pune Car Accident Case) ಅಪಘಾತದಲ್ಲಿ ಇಬ್ಬರು ಸಾಫ್ಟ್‌ವೇರ್‌ ಎಂಜಿನಿಯರ್‌ಗಳ ಸಾವು ಪ್ರಕರಣದ ಅಪ್ರಾಪ್ತ ಆರೋಪಿಗೆ ಬಾಂಬೆ ಹೈಕೋರ್ಟ್ (Bombay High Court) ಜಾಮೀನು ಮಂಜೂರು ಮಾಡಿದೆ.

ಜಾಮೀನು ನೀಡಿದ್ದಕ್ಕೆ ವ್ಯಕ್ತವಾದ ಆಕ್ರೋಶದ ಹಿನ್ನೆಲೆಯಲ್ಲಿ ಅಬ್ಸರ್ವೇಶನ್ ಹೋಮ್‌ನಲ್ಲಿದ್ದ ಬಾಲಾಪರಾಧಿ ಇದೀಗ ನ್ಯಾಯಾಲಯದ ಆದೇಶದ ನಂತರ ಬಿಡುಗಡೆಯಾಗಲಿದ್ದಾನೆ. ಇದನ್ನೂ ಓದಿ: ಕೊಚ್ಚಿಯಿಂದ ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ- ಶಂಕಿತ ಬಂಧನ

porsche car accident copy porsche car accident copy porsche car accident copy

ಏನಿದು ಪ್ರಕರಣ?
ಮೇ 19 ರಂದು, ಪುಣೆಯ ಕಲ್ಯಾಣಿ ನಗರದಲ್ಲಿ ಇಬ್ಬರು ಐಟಿ ವೃತ್ತಿಪರರು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಪೋರ್ಶೆ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದರು. ಕಾರು ಚಲಾಯಿಸುತ್ತಿದ್ದ ಅಪ್ರಾಪ್ತ ಕುಡಿದ ಮತ್ತಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದರು. ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ನೀಡಿದ ಸ್ಟಾಲಿನ್‌ಗೆ ಜಾಮೀನು ಮಂಜೂರು

ಜುವೆನೈಲ್ ಜಸ್ಟಿಸ್ ಬೋರ್ಡ್ ಸದಸ್ಯರಾದ ಎಲ್.ಎನ್. ದಾನವಾಡೆ ಅವರು ಆರೋಪಿಗೆ ಜಾಮೀನು ನೀಡಿದ್ದು ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ರಸ್ತೆ ಸುರಕ್ಷತೆಯ ಬಗ್ಗೆ 300 ಪದಗಳ ಪ್ರಬಂಧವನ್ನು ಬರೆಯುವಂತೆ ಆಗ ಅಪ್ರಾಪ್ತ ಆರೋಪಿಗೆ ಸೂಚಿಸಲಾಗಿತ್ತು. ಇದನ್ನೂ ಓದಿ: ಸಿಎಂ ಭೇಟಿಯಾದ ರೇಣುಕಾಸ್ವಾಮಿ ಕುಟುಂಬ- ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಪೋಷಕರು ಮನವಿ

ಜಾಮೀನಿಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ನ್ಯಾಯಾಲಯ ತನ್ನ ಆದೇಶವನ್ನು ಮಾರ್ಪಡಿಸಿತು. ಬಾಲಾಪರಾಧಿಯನ್ನು ಅಬ್ಸರ್ವೇಶನ್‌ ಹೋಮ್‌ನಲ್ಲಿರಿಸಲಾಗಿತ್ತು. ಪ್ರಕರಣ ಸಂಬಂಧ ಬಾಲಾಪರಾಧಿ ತಂದೆ, ತಾಯಿ, ತಾತನನ್ನೂ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್

You Might Also Like

ಕನ್ನಡ ಬಿಗ್‌ಬಾಸ್‌ ರಿಯಾಲಿಟಿ ಶೋಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್‌

ಬ್ಯಾಗಲ್ಲಿರೋದು ಮಾವಿನ ಹಣ್ಣು ಎಂದ್ರು: ಪತ್ತೆಯಾಗಿದ್ದು ಮಾತ್ರ ಕಂತೆ ಕಂತೆ ಹಣ

ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹೊಡೆದುರುಳಿಸಿದ BSF

Mangaluru : ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಸಾವು, ಅವಶೇಷಗಳಡಿ ಸಿಲುಕಿದ ಮೂವರಿಗಾಗಿ ರಕ್ಷಣಾ ಕಾರ್ಯ

ಬಿಬಿಎಂಪಿ ನಿರ್ಲಕ್ಷ್ಯ : ಬೃಹತ್ ಮರ ಬಿದ್ದು ಇಬ್ಬರಿಗೆ ಗಾಯ

TAGGED:#Bombay High Court#Mumbai#Pune Car Accident Case#ಪುಣೆ ಕಾರು ಅಪಘಾತ#ಬಾಂಬೆ ಹೈಕೋರ್ಟ್
Share This Article
Facebook Copy Link Print
Previous Article stalin stalin stalin ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ನೀಡಿದ ಸ್ಟಾಲಿನ್‌ಗೆ ಜಾಮೀನು ಮಂಜೂರು
Next Article g parameshwara g parameshwara g parameshwara ಬಿಜೆಪಿಯವರಿಗೆ ಜನ, ದೇಶ, ದೇಶದ ಭವಿಷ್ಯ ಬಗ್ಗೆ ಕಾಳಜಿ ಇಲ್ಲ: ಪರಮೇಶ್ವರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up