By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿನಿಮಾದಿಂದ ದೂರವೇ ಉಳಿದ ಬಾಲಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಸಿನಿಮಾದಿಂದ ದೂರವೇ ಉಳಿದ ಬಾಲಯ್ಯ

EntertainmentLatest

ಸಿನಿಮಾದಿಂದ ದೂರವೇ ಉಳಿದ ಬಾಲಯ್ಯ

Published May 25, 2024
Share
1 Min Read
satyabhama 1 copy satyabhama 1 copy satyabhama 1 copy
SHARE

ಕಾಜಲ್ ಅಗರ್​ವಾಲ್ (Kajal Agrwal) ಅವರು ಸದ್ಯ ‘ಸತ್ಯಭಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಲಾಂಚ್​ಗೆ ಬಾಲಯ್ಯ ಅವರು ಅತಿಥಿಯಾಗಿ ಬಂದಿದ್ದಾರೆ. ಈ ವೇಳೆ ಅವರು ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಚುನಾವಣೆಯಲ್ಲಿ ಬ್ಯೂಸಿಯಾಗಿದ ಬಾಲಯ್ಯ ‘ನಾನು 50 ದಿನಗಳಿಂದ ಕ್ಯಾಮೆರಾ ಫೇಸ್ ಮಾಡಿಯೇ ಇಲ್ಲ’ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯೇ ಆಂಧ್ರ ಪ್ರದೇಶದಲ್ಲಿ (Andhra Pradesh) ಚುನಾವಣೆ ನಡೆದಿದೆ. ಹಾಲಿ ಶಾಸಕ, ನಟ ನಂದಮೂರಿ ಬಾಲಕೃಷ್ಣ (Balakrishna) ಅವರು ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಹಿಂದೂಪುರದಿಂದ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ.

satyabhama copy satyabhama copy satyabhama copy

ಚುನಾವಣೆ ನಡೆದ ಬಳಿಕ ಎಲೆಕ್ಷನ್​ ರಿಸಲ್ಟ್​ಗೆ ಸ್ವಲ್ಪ ದಿನಗಳು ಬಾಕಿ ಇದ್ದವು. ಈ ಸಂದರ್ಭದಲ್ಲಿ ಬಾಲಯ್ಯ ಅವರು ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದು ನಿಜವಾಗಿಲ್ಲ. ಚುನಾವಣಾ ಫಲಿತಾಂಶ ಬಂದ ಬಳಿಕವೇ ಅವರು ಕ್ಯಾಮೆರಾ ಎದುರಿಸೋ ನಿರ್ಧಾರ ತೆಗೆದುಕೊಂಡಿದ್ದಾರೆ. ಸದ್ಯ ಅವರು ಇನ್ನು ಸಿನಿಮಾದ ಕಡೆ ಮುಖ ಮಾಡಿಲ್ಲ.

satyabhama 2 copy satyabhama 2 copy satyabhama 2 copy

ಚಂದ್ರಬಾಬು ನಾಯ್ಡು ಹಾಗೂ ಪವನ್ ಕಲ್ಯಾಣ್ ಒಟ್ಟಾಗಿ ಆಂಧ್ರ ಪ್ರದೇಶದಲ್ಲಿ ಸರ್ಕಾರ ರಚಿಸಲಿದ್ದಾರೆ ಎನ್ನುವ ಮಾತಿದೆ. ಒಂದೊಮ್ಮೆ ಇದು ನಿಜವಾಗಿ, ಬಾಲಯ್ಯ ಚುನಾವಣೆಯಲ್ಲಿ ಗೆದ್ದರೆ ಅವರಿಗೆ ಸಚಿವ ಸ್ಥಾನ ಸಿಗಲಿದೆ. ಆಗ ಅವರು ಸಿನಿಮಾ ರಂಗದಲ್ಲಿ ಎಷ್ಟು ಆ್ಯಕ್ಟೀವ್ ಆಗಿರುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಬಾಲಯ್ಯ ಅವರು ಆ್ಯಕ್ಷನ್ ಸಿನಿಮಾಗಳ ಮೂಲಕವೇ ಫೇಮಸ್ ಆದವರು. ಅವರ ಮುಂದಿನ ಸಿನಿಮಾದಲ್ಲೂ ಭರ್ಜರಿ ಆ್ಯಕ್ಷನ್ ಇರಲಿದೆ ಎಂದು ಹೇಳಲಾಗುತ್ತಿದೆ.

You Might Also Like

24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅರೆಸ್ಟ್

6 ವರ್ಷದ ಬಾಲಕಿಯ ಶವ ರೈಲ್ವೆ ನಿಲ್ದಾಣದಲ್ಲಿ ಪತ್ತೆ – ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ

ಪತಿಗೆ ಬ್ಲಾಕ್​​ಮೇಲ್, ​ ನಟಿ ಶಶಿಕಲಾ ವಿರುದ್ಧ ಎಫ್​ಐಆರ್​​

ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ

“ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬ ಬಳಸಿದ್ದರು” : ಆಂಧ್ರ ಸಿಎಂ ನಾಯ್ಡು ಗಂಭೀರ ಆರೋಪ

TAGGED:#Balakrishna#KajalAgarwal#Trailerlaunch
Share This Article
Facebook Copy Link Print
Previous Article karthi surya copy karthi surya copy karthi surya copy ತಮ್ಮನ ಚಿತ್ರಕ್ಕೆ ಅಣ್ಣ ನಿರ್ಮಾಪಕ – ಕಾರ್ತಿ ಬರ್ತ್​ಡೇಗೆ ಸೂರ್ಯ ಸರ್​ಪ್ರೈಸ್
Next Article narendra modi narendra modi narendra modi ವರ್ಷದ ಹಿಂದೆ ಮೈಸೂರಲ್ಲಿ ಮೋದಿ ತಂಗಿದ್ದ ಹೋಟೆಲ್ ಬಿಲ್ 80 ಲಕ್ಷ ಬಾಕಿ!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up