By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಸಿಲಿನ ಬೇಗೆಗೆ ತಂಪು ಪಾನೀಯಗಳತ್ತ ಮುಖ ಮಾಡಿದ ಬೆಂಗಳೂರು ಮಂದಿ; ಜ್ಯೂಸ್, ಏಳನೀರಿನ ಬೆಲೆ ದಿನೇ ದಿನೇ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬಿಸಿಲಿನ ಬೇಗೆಗೆ ತಂಪು ಪಾನೀಯಗಳತ್ತ ಮುಖ ಮಾಡಿದ ಬೆಂಗಳೂರು ಮಂದಿ; ಜ್ಯೂಸ್, ಏಳನೀರಿನ ಬೆಲೆ ದಿನೇ ದಿನೇ ಏರಿಕೆ

Latestಬೆಂಗಳೂರು-Bengaluruರಾಜ್ಯ-Karnataka

ಬಿಸಿಲಿನ ಬೇಗೆಗೆ ತಂಪು ಪಾನೀಯಗಳತ್ತ ಮುಖ ಮಾಡಿದ ಬೆಂಗಳೂರು ಮಂದಿ; ಜ್ಯೂಸ್, ಏಳನೀರಿನ ಬೆಲೆ ದಿನೇ ದಿನೇ ಏರಿಕೆ

Published May 1, 2024
Share
2 Min Read
fruit juice copy fruit juice copy fruit juice copy
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ದಿನೇ ದಿನೇ ಬಿಸಿಲು ಜಾಸ್ತಿಯಾಗುತ್ತಲ್ಲೇ ಇದೆ. ಬಿಸಿಲಿನ ತಾಪಮಾನ ತಾಳದೆ ಸಿಲಿಕಾನ್ ಸಿಟಿ ಮಂದಿ ತಂಪು ಪಾನೀಯಗಳತ್ತ ಮುಖ ಮಾಡಿದ್ದಾರೆ. ಆದರೆ ಅಲ್ಲಿ ಕೂಡ ಜನರಿಗೆ ಶಾಕ್ ಆಗಿದೆ. ಸದ್ಯ ಈಗ ಇರುವ ಬಿಸಿಲಿಗೆ ಸಾದ್ಯವಾದಷ್ಟು ನೀರು ಮತ್ತು ತಂಪು ಪಾನೀಯಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆದು. ಇದೀಗ ಜ್ಯೂಸ್ (Juice) ಹಾಗೂ ಏಳನೀರಿನ (Coconut Water) ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ.

coconut water1 copy coconut water1 copy coconut water1 copy

ಕಳೆದ ಎರಡು ಮೂರು ಕಳೆದ ಎರಡು ಮೂರು ತಿಂಗಳುಗಳಿಗೆ ಹೋಲಿಕೆ ಮಾಡಿದರೆ ಈಗ ಎಳನೀರು ಹಾಗೂ ಜ್ಯೂಸ್ ಬೆಲೆ ಜಾಸ್ತಿಯಾಗಿದೆ. ಕಳೆದ ತಿಂಗಳುಗಳಿಗೆ ಹೋಲಿಕೆ ಮಾಡಿದರೆ ಈಗ ಜ್ಯೂಸ್‌ಗಳ ಬೆಲೆಯಲ್ಲಿ 10 ರಿಂದ 20 ರೂ ರೂ ಏರಿಕೆಯಾಗಿದೆ. ಪ್ರತಿದಿನ ಒಂದೊಂದು ಅಂಗಡಿಗಳಲ್ಲಿಯೂ 500 ರಿಂದ 600 ಗ್ಲಾಸ್ ಜ್ಯೂಸ್ ಮಾರಾಟವಾಗುತ್ತಿದೆ.

coconut water copy coconut water copy coconut water copy

ಎಷ್ಟಿದೆ ಹಣ್ಣಿನ ಜ್ಯೂಸ್ ಬೆಲೆ
* ಸೇಬಿನ ಜ್ಯೂಸ್ ದರ 60 ರೂ. ಇದ್ದುದು 65ಕ್ಕೆ ಏರಿಕೆ
* ಪ್ರೊಮೋಗ್ರನೇಟ್ 60 ರೂ. ಇದ್ದುದು 65ಕ್ಕೆ ಏರಿಕೆ
* ಮುಸಂಬಿ ಜ್ಯೂಸ್ 45 ರಿಂದ 50 ಏರಿಕೆ
* ಆರೆಂಜ್ 45 ರಿಂದ 55 ಏರಿಕೆ
* ಬಾನಾನ ಮಿಲ್ಕ್ ಶೇಕ್ 50 ರಿಂದ 60 ಏರಿಕೆ
* ಕ್ಯಾರೆಟ್ ಜ್ಯೂಸ್ 60 ರಿಂದ 65 ಏರಿಕೆ
* ವಾಟರ್ಮೆಲನ್ 45 ರಿಂದ 50 ಏರಿಕೆ
* ಫೈನಾಪಲ್ 45 ರಿಂದ 50 ಏರಿಕೆ
* ಮಸ್ಕ್ ಮೆಲನ್ 45 ರಿಂದ 50 ಏರಿಕೆ
* ಮಿಕ್ಸ್ ಜ್ಯೂಸ್ 45 ರಿಂದ 50 ಏರಿಕೆ
* ಡ್ರೈ ಪ್ರೂಟ್ಸ್ ಶೇಕ್ 75 ರಿಂದ 80 ಏರಿಕೆ
* ಸಪೋಟ 50 ರಿಂದ 55 ಏರಿಕೆ
* ಪಪ್ಪಾಯ ಜ್ಯೂಸ್ 50 ರಿಂದ 55,ಏರಿಕೆ
* ಗ್ರೇಫ್ಸ್ ಜ್ಯೂಸ್ 45 ರಿಂದ 50 ಏರಿಕೆ
* ಪಲ್ಲಿ ಗ್ರೇಪ್ ಜ್ಯೂಸ್ 40 ರಿಂದ 50ಏರಿಕೆ
* ಕಬ್ಬಿನ ಜ್ಯೂಸ್ 35 ರಿಂದ 40 ಏರಿಕೆ
* ಟೆಂಡರ್ ಕೊಕನಟ್ ಮಿಲ್ಕ್ ಶೇಕ್ 80 ರೂ.ಗೆ ಏರಿಕೆ
* ಎಳನೀರು 50 ರಿಂದ 70 ರೂ. ವರೆಗೆ ಮಾರಾಟ

You Might Also Like

ಬಾಬು ಜಗಜೀವನರಾಮ್ ರವರ ಹುಟ್ಟುಹಬ್ಬ ಆಚರಣೆ

ಕಾಂಗ್ರೆಸ್ ಮುಖಂಡ ನಾಗರೆಡ್ಡಿ ಪಾಟೇಲ್ ವಿಧಿವಶ

Tungabhadra Dam: ಟಿಬಿ ಡ್ಯಾಂನಲ್ಲಿದೆ ಕೇವಲ ಇಷ್ಟೇ ನೀರು!

ಛತ್​ ಪೂಜೆ ಅವಮಾನಿಸಿದವರಿಗೆ ಬಿಹಾರದ ಜನ ಪಾಠ ಕಲಿಸುತ್ತಾರೆ : ಪ್ರಧಾನಿ ಮೋದಿ

ಮತ್ತೆ ಗದ್ದೆಗೆ ಇಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

TAGGED:#CoconutWater#Fruits#Juices#Summer
Share This Article
Facebook Copy Link Print
Previous Article prajwal revanna copy prajwal revanna copy prajwal revanna copy ಪ್ರಜ್ವಲ್ ರೇವಣ್ಣನ ರಾಸಲೀಲೆಗಳು..ಎಐಟಿ ರಚನೆ..ವಿದೇಶಕ್ಕೆ ಹಾರಿದ್ಯಾಕೆ ಸಂಸದ..!?
Next Article sum mer sum mer sum mer ಬಿರು ಬಿಸಿಲ ಎಫೆಕ್ಟ್; ತತ್ತರಿಸಿದ ಬೇಸಿಗೆ ಹಂಗಾಮಿನ ಬೆಳೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up