By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕತ್ತು ಹಿಸುಕಿ, ಚರ್ಮ ಸುಲಿದು ಬಾಂಗ್ಲಾ ಸಂಸದನ ದೇಹವನ್ನು ಕತ್ತರಿಸಿ ಹಾಕಿ ಕೃತ್ಯ- ಓರ್ವ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಕತ್ತು ಹಿಸುಕಿ, ಚರ್ಮ ಸುಲಿದು ಬಾಂಗ್ಲಾ ಸಂಸದನ ದೇಹವನ್ನು ಕತ್ತರಿಸಿ ಹಾಕಿ ಕೃತ್ಯ- ಓರ್ವ ಬಂಧನ

CrimeLatestರಾಷ್ಟ್ರೀಯ-National

ಕತ್ತು ಹಿಸುಕಿ, ಚರ್ಮ ಸುಲಿದು ಬಾಂಗ್ಲಾ ಸಂಸದನ ದೇಹವನ್ನು ಕತ್ತರಿಸಿ ಹಾಕಿ ಕೃತ್ಯ- ಓರ್ವ ಬಂಧನ

Published May 24, 2024
Share
2 Min Read
bangla minister copy bangla minister copy bangla minister copy
SHARE

ಕೋಲ್ಕತ್ತಾ: ಇತ್ತೀಚೆಗೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ (Bangladesh) ಸಂಸದ ಅನ್ವರುಲ್‌ ಅಜೀಂ ಅನಾರ್‌ (Anwarul Azim Anar) ಶವವಾಗಿ ಪತ್ತೆಯಾಗಿದ್ದರು. ಈ ಸಂಬಂಧ ಸಿಐಡಿ (CID) ಅಧಿಕಾರಿಗಳು ನಡೆಸಿದ್ದ ತನಿಖೆಯ ವೇಳೆ ಕತ್ತು ಹಿಸುಕಿ, ಚರ್ಮ ಸುಲಿದು ಬಾಂಗ್ಲಾ ಸಂಸದನ ದೇಹವನ್ನು ಕತ್ತರಿಸಿ ಹಾಕಿದ್ದರು ಎಂಬ ಮಹತ್ವದ ಅಂಶ ಬಯಲಾಗಿದೆ.

ಕೋಲ್ಕತ್ತಾದ (Kolkata) ನ್ಯೂ ಟೌನ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಂಸದರನ್ನು ಕತ್ತು ಹಿಸುಕಿ, ಚರ್ಮ ಸುಲಿದು ಕತ್ತರಿಸಿ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಮುಂಬೈನಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗ ಜಿಹಾದ್ ಹವಾಲ್ದಾರ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಈತ ಸಂಸದರ ಭೀಕರ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ 60 ಮಂದಿ ಮೋಸದ ಉದ್ಯೋಗ ಜಾಲಕ್ಕೆ ; ಜಾಲಕ್ಕೆ ಸಿಲುಕಿದ್ದ ಭಾರತೀಯರ ರಕ್ಷಣೆ- ಸ್ವದೇಶಕ್ಕೆ ಮರಳಿದ ಮೊದಲ ಬ್ಯಾಚ್‌

ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಫ್ಲಾಟ್‌ನಲ್ಲಿ ಕೊಲೆ ಮತ್ತು ಸಂಸದರ ದೇಹವನ್ನು ತುಂಡು ತುಂಡಾಗಿಸಿ ವಿಕೃತಿ ಮೆರೆದಿರುವ ಬಗ್ಗೆ ಜಿಹಾದ್ ಹವಾಲ್ದಾರ್ ಒಪ್ಪಿಕೊಂಡಿದ್ದಾನೆ ಎಂದು ಸಿಐಟಿ ಮೂಲಗಳ ಪ್ರಕಾರ ತಿಳಿದು ಬಂದಿದೆ. ಸದ್ಯ ಆರೋಪಿ ಕೃತ್ಯದ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಜೊತೆಗೆ ಕೊಲೆಯ ಹಿಂದಿನ ಮಾಸ್ಟರ್‌ಮೈಂಡ್‌ ಬಾಂಗ್ಲಾದೇಶ ಮೂಲದ ಯುಎಸ್ ಪ್ರಜೆ ಅಖ್ತರುಝಾಮಾನ್ ಎಂದು ಹವಾಲ್ದಾರ್ ಬಾಯ್ಬಿಟ್ಟಿದ್ದಾನೆ. ಅಖ್ತರುಜ್ಜಮಾನ್ ಆದೇಶದ ಮೇರೆಗೆ, ಹವಾಲ್ದಾರ್ ಇತರ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳೊಂದಿಗೆ ಸೇರಿ ನ್ಯೂಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಸಂಸದರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಹವಾಲ್ದಾರ್ ವಿವರಿಸಿದ್ದಾನೆ. ಇದನ್ನೂ ಓದಿ: ಮಗು ಸತ್ತಿದ್ದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ- ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ

ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಸಿಐಡಿ, ನ್ಯೂ ಟೌನ್ ಫ್ಲಾಟ್‌ನಲ್ಲಿ ರಕ್ತದ ಕಲೆಗಳನ್ನು ಪತ್ತೆಹಚ್ಚಿದೆ. ದೇಹದ ಭಾಗಗಳನ್ನು ಎಸೆಯಲು ಬಳಿರುವ ಹಲವಾರು ಪ್ಲಾಸ್ಟಿಕ್ ಚೀಲಗಳನ್ನು ಸಹ ವಶಪಡಿಸಿಕೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಸಂಸದರನ್ನು ಮೊದಲು ಕತ್ತು ಹಿಸುಕಿ ನಂತರ ಅವರ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಲಾಗಿದೆ. ಬಳಿಕ ಹತ್ಯೆ ಕುರಿತು ಯಾವುದೇ ಕುರುಹು ಕೂಡ ಸಿಗದಂತೆ ಕೋಲ್ಕತ್ತಾದ ವಿವಿಧ ಪ್ರದೇಶಗಳಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್

ಮೇ 13 ರಂದು ಕೋಲ್ಕತ್ತಾದಲ್ಲಿ ನಾಪತ್ತೆಯಾಗಿದ್ದ ಅನಾರ್ ಹತ್ಯೆಗೀಡಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶ ಗೃಹ ಸಚಿವ ಅಸಾದುಝಮಾನ್ ಖಾನ್ ತಿಳಿಸಿದ್ದಾರೆ. ಸದ್ಯ ಜಿಹಾದ್ ಹವಾಲ್ದಾರ್ ನನ್ನು ಇಂದು ಬರಾಸತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!

You Might Also Like

ಏಪ್ರಿಲ್ 15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ

ದೆಹಲಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್‌

ಕೆಂಪೇಗೌಡ ರಸ್ತೆಯಲ್ಲಿರುವ ಮತ್ತೊಂದು ಪ್ರತಿಷ್ಠಿತ ಥಿಯೇಟರ್ ಬಂದ್

ಬಿಜೆಪಿ ಸಂಸದನ ಸಹೋದರಿ ಸ್ನಾನ ಮಾಡುವಾಗ ವಿಡಿಯೋ ಮಾಡಿ ಹಲ್ಲೆ ನಡೆಸಿದ ಅತ್ತೆ-ಮಾವ

ತೆಲಂಗಾಣದಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳ ಹತ್ಯೆ

TAGGED:#anwarul azim anar#CID#mp#westbengal#ಅನ್ವರುಲ್‌ ಅಜೀಂ ಅನಾರ್‌#ಪಶ್ಚಿಮ ಬಂಗಾಳ#ಸಂಸದ
Share This Article
Facebook Copy Link Print
Previous Article cannes film festival copy cannes film festival copy cannes film festival copy ಕಾನ್‍ ಚಿತ್ರೋತ್ಸವದಲ್ಲಿ ಕನ್ನಡದ ಹುಡುಗನ ಚಿತ್ರಕ್ಕೆ ಮೊದಲ ಬಹುಮಾನ
Next Article americs ukraine copy americs ukraine copy americs ukraine copy ಉಕ್ರೇನ್‌-ಅಮೆರಿಕ ದೋಸ್ತಿ – ಮಿಲಿಟರಿ ನೆರವು ನೀಡಲು ನಿರ್ಧಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up