By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ

ವಿದೇಶ-InternationalLatest

ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ

Bangladesh Election 2026: Tarique Rahman set for PM as BNP storms to 197 seats

Published February 13, 2026
Share
1 Min Read
BNP BNP BNP
SHARE

ಢಾಕಾ: ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಬಾಂಗ್ಲಾದೇಶದ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಅಧಿಕಾರಕ್ಕೆ ಬಂದಿದೆ. ಮತ ಎಣಿಕೆ ಮುಂದುವರಿದಂತೆ ಬಿಎನ್‌ಪಿ 151 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಒಟ್ಟಾರೆ 197 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವುದಾಗಿ ವರದಿಯಾಗಿದೆ.

ಪ್ರಮುಖ ಪ್ರತಿಸ್ಪರ್ಧಿಯಾದ ಜಮಾತ್-ಎ-ಇಸ್ಲಾಮಿ ಫ್ರಂಟ್ ಎಲ್ಲಾ 58 ಸ್ಥಾನಗಳನ್ನು ತನ್ನ ಪಾಲಿಗೆ ಮಾಡಿಕೊಂಡಿದೆ. ಒಟ್ಟು 299 ಸಂಸತ್ ಸ್ಥಾನಗಳಿಗೆ ಚುನಾವಣೆಯು ನಡೆದಿದ್ದು, ಅಭ್ಯರ್ಥಿಯೊಬ್ಬರ ಸಾವಿನ ಹಿನ್ನೆಲೆ ಶೇರ್ಪುರ-3 ಕ್ಷೇತ್ರದ ಮತದಾನವನ್ನು ಮುಂದೂಡಲಾಗಿದೆ.

ಬಿಎನ್‌ಪಿ ಪ್ರಧಾನಿ ಅಭ್ಯರ್ಥಿ ಹಾಗೂ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ. ಅವರು ಮಾಜಿ ಪ್ರಧಾನಿ ಖಲೀದಾ ಜಿಯಾ ಹಾಗೂ ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಪುತ್ರರು.

ಒಂದೂವರೆ ದಶಕದ ನಂತರ ಬಿಎನ್‌ಪಿ ಬಾಂಗ್ಲಾದೇಶದ ರಾಜಕೀಯದಲ್ಲಿ ಬಲಿಷ್ಠ ಪುನರಾಗಮನ ಮಾಡಿರುವುದು ಗಮನಾರ್ಹ. ನಿನ್ನೆ ನಡೆದ ಮತದಾನದಲ್ಲಿ ಶೇ.47.9ರಷ್ಟು ಮತದಾನ ದಾಖಲಾಗಿದೆ. ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ಭಾರಿ ಸರ್ಕಾರಿ ವಿರೋಧಿ ಪ್ರತಿಭಟನೆಗಳ ನಂತರ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶ ತೊರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅವರ ಪಕ್ಷಕ್ಕೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಬಂಧ ಹೇರಲಾಗಿತ್ತು.

ಇದೇ ವೇಳೆ, ಮೊಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರವು ಪ್ರಸ್ತಾಪಿಸಿದ ಸಾಂವಿಧಾನಿಕ ಸುಧಾರಣೆಗಳ ಕುರಿತು ಜನಾಭಿಪ್ರಾಯ ಸಂಗ್ರಹವೂ ನಡೆಯಿತು. ಮತದಾನದ ವೇಳೆ ಕೆಲವು ಕಡೆ ಘರ್ಷಣೆಗಳು ಸಂಭವಿಸಿದವು. ಗೋಪಾಲ್‌ಗಂಜ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಬಿಎನ್‌ಪಿ ನಾಯಕರೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.

You Might Also Like

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎನ್‌ಡಿಎ ಸರ್ಕಾರ ರಚನೆ ಖಚಿತ : ಅಮಿತ್ ಶಾ

ಪುಷ್ಪ – 2 ಚಿತ್ರಕ್ಕೆ ಸಿಕ್ತು U/A ಸರ್ಟಿಫಿಕೇಟ್

ಪ್ರಜ್ವಲ್ ಪೇನ್‌ಡ್ರೈವ್‌ ಕೇಸ್: ಪಿಎಂಗೆ ಪತ್ರ ಬರೆದ ಸಿಎಂ

ರಾಜ್ಯದಲ್ಲಿ 20 ಔಷಧ ಪರವಾನಗಿ ರದ್ದು, 133 ಔಷಧ ಪರವಾನಗಿಗಳ ಅಮಾನತು

ಟೋಲ್ ಸಿಬ್ಬಂದಿ ಪುಂಡರ ಹಲ್ಲೆ

TAGGED:Bangladesh ElectionBNP
Share This Article
Facebook Copy Link Print
Previous Article Male Mahadeshwara 1 Male Mahadeshwara 1 Male Mahadeshwara 1 ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ
Next Article P P P ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ker Ker Ker
ಮೂರು ದಿನಗಳಾದರೂ ಪತ್ತೆಯಾಗಿಲ್ಲ ಮಡಿಕೇರಿಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ
ರಾಜ್ಯ-Karnataka
April 5, 2026
RCB vs CSK RCB vs CSK RCB vs CSK
ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ
ಕ್ರೀಡೆ-Sports
April 5, 2026
Love Jihad
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
ರಾಜ್ಯ-Karnataka
April 5, 2026
Plane Plane Plane
ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್, ನಮ್ಮ ಪೈಲಟ್‌ಗಳನ್ನು ರಕ್ಷಿಸಿದ್ದೇವೆ ಎಂದ ಡೊನಾಲ್ಡ್​ ಟ್ರಂಪ್
ವಿದೇಶ-International
April 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up