ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಪ್ರತಿಭಟನೆ, ರಾಷ್ಟ್ರಪತಿ ಭವನಕ್ಕೆ ನುಗ್ಗಿದ ಪ್ರತಿಭಟನಾಕಾರರು

ಬಾಂಗ್ಲಾದೇಶ : ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಿವೆ. ತಡರಾತ್ರಿ ಪ್ರತಿಭಟನಾಕಾರರು ಬಂಗಾ ಭವನಕ್ಕೆ ಮುತ್ತಿಗೆ ಹಾಕಿದ್ದು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾಕಾರರು ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ ಮುಂದೆ ಸಾಗುತ್ತಿದ್ದರೂ ಈ ವೇಳೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು. ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುಂದೆ ಸಾಗಲು ಯತ್ನಿಸಿದರು. ನಂತರ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ ಅವರನ್ನು ತಡೆದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ನಂತರ ಪ್ರತಿಭಟನಾಕಾರರು … Continue reading ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಪ್ರತಿಭಟನೆ, ರಾಷ್ಟ್ರಪತಿ ಭವನಕ್ಕೆ ನುಗ್ಗಿದ ಪ್ರತಿಭಟನಾಕಾರರು