ಬಾಂಗ್ಲಾದೇಶದಲ್ಲಿ ಭಾರಿ ಹಿಂಸಾಚಾರ, 32 ಮಂದಿ ಸಾವು, ಸರ್ಕಾರಿ ಕಚೇರಿಗಳಿಗೆ ಬೆಂಕಿ

ಢಾಕಾ : ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಇದುವರೆಗೆ 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾ ಸೇರಿದಂತೆ ದೇಶದ ಹಲವು ನಗರಗಳನ್ನು ಹಿಂಸಾಚಾರ ಆವರಿಸಿದೆ. ಕಳೆದ ತಿಂಗಳು, ಜೂನ್ 5 ರಂದು, ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯವು ದೇಶದಲ್ಲಿ ಹಳೆಯ ಮೀಸಲಾತಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಆದೇಶಿಸಿತು. ಶೇಖ್ ಹಸೀನಾ ಸರ್ಕಾರವೂ ಸುಪ್ರೀಂ ಕೋರ್ಟ್‌ನ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿತು, ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಎತ್ತಿಹಿಡಿಯಿತು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ … Continue reading ಬಾಂಗ್ಲಾದೇಶದಲ್ಲಿ ಭಾರಿ ಹಿಂಸಾಚಾರ, 32 ಮಂದಿ ಸಾವು, ಸರ್ಕಾರಿ ಕಚೇರಿಗಳಿಗೆ ಬೆಂಕಿ